ಕನ್ನಡಿಗರ ಕ್ಷಮೆ ಕೋರಿದ ಆರ್‌ಜೆ ರಶ್ಮಿ

Team Udayavani, Apr 5, 2018, 1:32 PM IST

Rashmi-(1).jpg

ಸೋಶಿಯಲ್‌ ಮೀಡಿಯಾದ ಸಂದರ್ಶನದಲ್ಲಿ ಕನ್ನಡಿಗರನ್ನು ಅವಹೇಳನ ಮಾಡಿದ್ದ ಭಂಡಾರಿ ಬ್ರದರ್ಸ್‌, ಮಂಗಳವಾರ ಬೇಷರತ್‌ ಕ್ಷಮೆ ಕೋರಿದ್ದರು. ಈಗ ಆ ಕಾರ್ಯಕ್ರಮ ನಡೆಸಿಕೊಟ್ಟಿದ್ದ ರ್ಯಾಪಿಡ್‌ ರಶ್ಮಿ ಕೂಡ ಕನ್ನಡಿಗರಲ್ಲಿ ಕ್ಷಮೆ ಕೋರಿದ್ದಾರೆ.

ಬುಧವಾರ ವಾಣಿಜ್ಯ ಮಂಡಳಿಗೆ ಬಂದು, ಅಧ್ಯಕ್ಷ ಸಾ.ರಾ.ಗೋವಿಂದು ಅವರಲ್ಲಿ ಚರ್ಚಿಸಿದ ಬಳಿಕ ಕನ್ನಡಿಗರಿಗೆ ಕ್ಷಮಿಸುವಂತೆ ಕೈ ಮುಗಿದು ಕೇಳಿಕೊಂಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿರುವ ವೀಡಿಯೋದಲ್ಲಿ ಮಾತನಾಡಿರುವ ರಶ್ಮಿ, “ರ್ಯಾಪಿಡ್‌ ರಶ್ಮಿ ಶೋನಲ್ಲಿ “ರಾಜರಥ’ ತಂಡ ಬಂದಾಗ, ಮಾತುಕತೆಯಲ್ಲಿ ವಿವಾದಾತ್ಮಕ ಪದಗಳು ಬಂದಿದ್ದರಿಂದ ಕನ್ನಡಿಗರಿಗೆ ನೋವಾಗಿದೆ. ಅದು ನಮಗೂ ಅರಿವಾಗಿದೆ. ಆ ವಿವಾದ ಪ್ರತಿ ದಿನ ಒಂದೊಂದು ತಿರುವು ಪಡೆದುಕೊಂಡಿದ್ದರಿಂದ ನಾನೇ ಖುದ್ದು, ವಾಣಿಜ್ಯ ಮಂಡಳಿಗೆ ಬಂದು, ಅಧ್ಯಕ್ಷರೊಂದಿಗೆ ತಪ್ಪಿನ ಬಗ್ಗೆ ಹೇಳಿಕೊಂಡಿದ್ದೇನೆ.

 ನಾನು ನಡೆಸಿಕೊಟ್ಟ ಆ ಶೋನಿಂದ ದೊಡ್ಡ ತಪ್ಪಾಗಿದೆ. ನಮ್ಮ ಕಡೆಯಿಂದ ಕ್ಷಮೆ ಇರಲಿ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ತಪ್ಪು ನಡೆಯುವುದಿಲ್ಲ. ಆ ಸಮಯದಲ್ಲಿ ಅವರೆಲ್ಲರೂ ಕನ್ನಡಿಗರನ್ನು ಅವಮಾನಿಸುವಾಗ, ನೀವು ಯಾಕೆ ಸುಮ್ಮನಿದ್ದಿರಿ ಎಂಬ ಪ್ರಶ್ನೆಗಳು ಬಂದವು. ಆದರೆ, ಆ ಕ್ಷಣಕ್ಕೆ ನನಗೇನೂ ಹೊಳೆಯಲಿಲ್ಲ. ಹಾಗಾಗಿ, ನಮ್ಮಿಂದ ಆದಂತಹ ತಪ್ಪನ್ನು ಕ್ಷಮಿಸಿ. ಇನ್ನು ಮುಂದೆ ಯಾವತ್ತೂ ಕನ್ನಡಿಗರ ಮನಸ್ಸಿಗೆ ನೋವಾಗದಂತೆ ಎಚ್ಚೆತ್ತುಕೊಳ್ಳುತ್ತೇನೆ. ನಾನು ಇಷ್ಟು ದಿನಗಳ ಕಾಲ ಆರ್‌ಜೆ ಆಗಿ, ಕನ್ನಡ ಚಿತ್ರರಂಗದ ಪರ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಶೋ ನಡೆಸಿ, ಹಲವು ಚಿತ್ರಗಳ ಪ್ರಚಾರ ಮಾಡಿದ್ದೇನೆ. ಈಗ ಆಗಿರುವ ತಪ್ಪನ್ನು ಕ್ಷಮಿಸಿಬಿಡಿ’ ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ.

ಈ ವೇಳೆ ಸಾ.ರಾ.ಗೋವಿಂದು, “ರಶ್ಮಿ ನನಗೇ ದೂರವಾಣಿ ಕರೆ ಮಾಡಿ, ಭೇಟಿ ಮಾಡಿದ್ದಾರೆ. ನಡೆದ ಘಟನೆ ಬಗ್ಗೆ ಸಂಪೂರ್ಣ ವಿವರಿಸಿದ್ದಾರೆ. ಇದು ದೊಡ್ಡ ಅಪರಾಧ.ಆದರೂ, ಅಪರಾಧ ಒಪ್ಪಿದ್ದಾರೆ. ಕನ್ನಡಿಗರಲ್ಲಿ ಕ್ಷಮೆ ಕೋರಿದ್ದಾರೆ. ಇನ್ನೊಮ್ಮೆ ಇಂತಹ ತಪ್ಪು ನಡೆಯುವುದಿಲ್ಲ ಎಂಬ ಭರವಸೆ ಕೊಟ್ಟಿದ್ದಾರೆ. ಕನ್ನಡಿಗರು ಪ್ರೀತಿಸುವಂತಹ ಕೆಲಸ ಮಾಡಬೇಕು’ ಎಂದು ಕಿವಿ ಮಾತು ಹೇಳಿದ್ದಾರೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.