ಮೇಕಿಂಗ್ ದರ್ಶನ ಕೊಟ್ಟ “ಕುರುಕ್ಷೇತ್ರ’ ಟೀಮ್


Team Udayavani, Apr 15, 2018, 4:11 PM IST

kuru.jpg

ಚಾಲೆಂಜಿಂಗ್​ ಸ್ಟಾರ್ ದರ್ಶನ್​, ದುರ್ಯೋಧನನಾಗಿ ಅಭಿನಯಿಸುತ್ತಿರುವ ಮುನಿರತ್ನ ನಿರ್ಮಾಣದ ಬಹುಕೋಟಿ ಬಜೆಟಿನ ನಿರೀಕ್ಷಿತ ಚಿತ್ರ “ಕುರುಕ್ಷೇತ್ರ’ ಟೀಸರ್’ಗಳು ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡುತ್ತಿದ್ದರೆ, ಇದೀಗ ಚಿತ್ರತಂಡ ಮತ್ತೊಂದು ಮೇಕಿಂಗ್​ ವಿಡಿಯೋ ರಿಲೀಸ್ ಮಾಡಿದ್ದು, ಬಿಡುಗಡೆಯಾದ ಒಂದೇ ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ಮೆಚ್ಚುಗೆ ಸೂಚಿಸಿದ್ದಾರೆ.

ಅಲ್ಲದೇ ಮೇಕಿಂಗ್ ವಿಡಿಯೋದಲ್ಲಿ ಚಿತ್ರದ ಪ್ರಮುಖ ಪಾತ್ರಗಳ ಲುಕ್ ರಿವೀಲ್ ಮಾಡಿದೆ. ಚಿತ್ರದಲ್ಲಿ ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಅರ್ಜುನ್​ ಸರ್ಜಾ ಕರ್ಣನಾಗಿ, ಭಾನುಮತಿಯಾಗಿ ಮೇಘನಾ ರಾಜ್​, ಅರ್ಜುನನ ಪಾತ್ರದಲ್ಲಿ ಸೋನುಸೂದ್ ಕಾಣಿಸಿಕೊಂಡರೆ ಶಕುನಿಯಾಗಿ ರವಿಶಂಕರ್ ನಟಿಸಿದ್ದಾರೆ. ಅಲ್ಲದೇ ಈ ಹಿಂದೆ ಕುರುಕ್ಷೇತ್ರ ಚಿತ್ರತಂಡ ದುರ್ಯೋಧನ ಹಾಗೂ ಅಭಿಮನ್ಯುವಿನ ಟೀಸರ್​ ಬಿಡುಗಡೆ ಮಾಡಿ ಸಿನಿಪ್ರಿಯರಿಂದ ಮೆಚ್ಚುಗೆ ಪಡೆದಿತ್ತು.

ಇನ್ನು ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.