ಪ್ರೀಮಿಯರ್ ಪದ್ಮಿನಿ ಫಸ್ಟ್ಲುಕ್
Team Udayavani, Apr 16, 2018, 11:51 AM IST
“ಪ್ರೀಮಿಯರ್ ಪದ್ಮಿನಿ’ ಚಿತ್ರದಲ್ಲಿ ಜಗ್ಗೇಶ್ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಿದೆ. ರಮೇಶ್ ಇಂದ್ರ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಶ್ರುತಿ ನಾಯ್ಡು ನಿರ್ಮಿಸುತ್ತಿದ್ದಾರೆ. ವಿಚ್ಛೇದನವಾದ ಪತಿಯ ತೊಳಲಾಟದ ಕಥೆಯನ್ನಿಟ್ಟುಕೊಂಡು ಈ ಚಿತ್ರವನ್ನು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಜಗ್ಗೇಶ್ ಜೊತೆ ಮಧುಬಾಲ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ