ಕಮರ್ಷಿಯಲ್ ವಾಸು ಟ್ರೈಲರ್ ಬಂತು
Team Udayavani, Apr 22, 2018, 11:32 AM IST
ಅನೀಶ್ ತೇಜೇಶ್ವರ್ ನಿರ್ಮಿಸಿ, ನಾಯಕರಾಗಿ ನಟಿಸುತ್ತಿರುವ “ವಾಸು ನಾನ್ ಪಕ್ಕಾ ಕಮರ್ಷಿಯಲ್’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ನಟ ರಕ್ಷಿತ್ ಶೆಟ್ಟಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಅಲ್ಲದೇ “ಟ್ರೈಲರ್ ತುಂಬಾ ಚೆನ್ನಾಗಿದ್ದು, ಸಿನಿಮಾದ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ಅನೀಶ್ಗೆ ಸ್ಟಾರ್ ನಟ ಆಗುವ ಎಲ್ಲಾ ಲಕ್ಷಣಗಳಿವೆ’ ಎಂದು ಚಿತ್ರತಂಡಕ್ಕೆ ಶುಭಕೋರಿದರು.
“ವಾಸು ನಾನ್ ಪಕ್ಕಾ ಕಮರ್ಷಿಯಲ್’ ಚಿತ್ರವನ್ನು ಅಜಿತ್ ವಾಸನ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತವಿದೆ. ಟ್ರೈಲರ್ ಬಿಡುಗಡೆಯಲ್ಲಿ ನಿರ್ದೇಶಕರಾದ ಚೇತನ್, ಸಂತು, ನಟಿಯರಾದ ಮೇಘನಾ ಗಾಂವ್ಕರ್, ಕೃಷಿ ತಾಪಂಡ, ಸಿಂಧು ಲೋಕನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಚಿತ್ರತಂಡಕ್ಕೆ ಶುಭಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ