ಧ್ರುವ ಹೇಳ್ತಿದ್ದಾರೆ “ಅಮ್ಮಾ ಐ ಲವ್‌ ಯೂ’

Team Udayavani, May 15, 2018, 5:43 PM IST

amma.jpg

ಚಿರಂಜೀವಿ ಸರ್ಜಾ ನಟಿಸಿರುವ ದ್ವಾರಕೀಶ್‌ ಚಿತ್ರದಡಿ ನಿರ್ಮಾಣವಾಗುತ್ತಿರುವ 51ನೇ ಚಿತ್ರವಾದ “ಅಮ್ಮಾ ಐ ಲವ್‌ ಯೂ’ ಚಿತ್ರದ ಟೀಸರ್ ವಿಶ್ವ ಅಮ್ಮಂದಿರ ದಿನದಂದು ಬಿಡುಗಡೆಯಾಗಿದೆ. 

ಟೀಸರ್’ಗೆ ಧ್ರುವ ಸರ್ಜಾ ಹಿನ್ನಲೆ ಧ್ವನಿ ನೀಡಿದ್ದು, ತಾಯಿಯ ಮಹತ್ವ, ಆಕೆಯ ಮೇಲೆ ಎಲ್ಲರೂ ಎಷ್ಟು ಅವಲಂಬಿತವಾಗಿದ್ದೇವೆ ಎಂಬುದನ್ನು ಬಹಳ ಅಚ್ಚುಕಟ್ಟಾಗಿ ಟೀಸರ್’ನಲ್ಲಿ ಹೇಳಿದ್ದಾರೆ. ಹಾಗೂ ತಾಯಿಯಿಂದ ನಾವು ಏನು ಬಯಸುತ್ತೇವೆ? ಮತ್ತು ಆಕೆಗೆ ಪ್ರತಿಫಲವಾಗಿ ನಾವು ಏನನ್ನು ನೀಡುತ್ತೇವೆ ಎಂಬ ಅಂಶ ಇದ್ದು, ತಂದೆಯಾಗಲು ಒಂದು ಕ್ಷಣ ಸಾಕು, ತಾಯಿಯಾಗಲು ಒಂದು ಜೀವನ ಬೇಕು ಎಂಬ ಸಂದೇಶ ಈ ಟೀಸರ್’ನಲ್ಲಿದೆ.

ಇನ್ನು ಚಿತ್ರದಲ್ಲಿ ಚಿರು ತಾಯಿ ಪಾತ್ರದಲ್ಲಿ ಬಹುಭಾಷಾ ನಟಿ ಸಿತಾರಾ ಅಭಿನಯಿಸಿದ್ದು, ಚಿರುಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ನಟಿಸಿದ್ದಾರೆ. ಅಲ್ಲದೇ ರವಿಕಾಳೆ ಸೇರಿದಂತೆ ಬಹಳಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ಈ ಚಿತ್ರವು ತಮಿಳಿನ “ಪಿಚ್ಚೈಕಾರನ್’ ರಿಮೇಕ್. ತಾಯಂದಿರ ಅಂಗವಾಗಿ ಈ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಎಲ್ಲಾ ತಾಯಂದಿರಿಗೂ ಇದನ್ನು ಅರ್ಪಿಸಲಾಗಿದೆ. 

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

eltu mutta kannada movie

Eltu Mutta Movie; ಸಾವಿನ ಮನೆಯಲ್ಲಿ ಡೋಲು ಬಡಿಯುವವರ ಕಥೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.