ಹಿರಿಯ ಕಲಾವಿದ ಅಕ್ಕಿ ಚೆನ್ನಬಸಪ್ಪ ನಿಧನ | Udayavani - ಉದಯವಾಣಿ
   CONNECT WITH US  
echo "sudina logo";

ಹಿರಿಯ ಕಲಾವಿದ ಅಕ್ಕಿ ಚೆನ್ನಬಸಪ್ಪ ನಿಧನ

ವೃತ್ತಿ ರಂಗಭೂಮಿಯ ಹಿರಿಯ ಕಲಾವಿದ ಅಕ್ಕಿ ಚೆನ್ನಬಸಪ್ಪ (90) ಮಂಗಳವಾರ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಬಸಪ್ಪ ಅವರು ಕಂಬಳಗೋಡಿನ ಅನಾಥಾಶ್ರಮವೊಂದರಲ್ಲಿ ಕೊನೆಯುಸಿರೆಳೆದರು.

ಹಲವು ಕಂಪನಿ ನಾಟಕಗಳಲ್ಲಿ ಅಭಿನಯಿಸಿದ್ದ ಅವರು, ಹಲವಾರು ಹಿರಿಯ ನಟರ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು. ಬುಧವಾರ 12 ಗಂಟೆಗೆ ಅಕ್ಕಿ ಚೆನ್ನಬಸಪ್ಪ ಅವರ ಅಂತ್ಯಕ್ರಿಯೆ ಕಂಬಳಗೋಡಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಫೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್‌ ತಿಳಿಸಿದ್ದಾರೆ.

ಇಂದು ಹೆಚ್ಚು ಓದಿದ್ದು

ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ "ಪ್ರತಿಭಾ ಪುರಸ್ಕಾರ'ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

Aug 20, 2018 06:00am

Trending videos

Back to Top