ಮನೋರಂಜನ್‌ ಚಿತ್ರಕ್ಕೆ ಮುಹೂರ್ತ


Team Udayavani, May 20, 2018, 11:17 AM IST

manoeranj.jpg

ಮನೋರಂಜನ್‌ ಅಭಿನಯದ “ಚಿಲಮ್‌’ ಚಿತ್ರದ ಬಗ್ಗೆ ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆ ಚಿತ್ರದಲ್ಲಿ ನಾನಾ ಪಾಟೇಕರ್‌, ರಾಘವೇಂದ್ರ ರಾಜಕುಮಾರ್‌ ಕೂಡ ನಟಿಸುತ್ತಿದ್ದಾರೆಂಬುದನ್ನೂ ಹೇಳಲಾಗಿತ್ತು. ಈಗ ಹೊಸ ಸುದ್ದಿಯೆಂದರೆ, ಶುಕ್ರವಾರ ದೇವಸ್ಥಾನವೊಂದರಲ್ಲಿ “ಚಿಲಮ್‌’ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ನಿರ್ದೇಶಕಿ ಚಂದ್ರಕಲಾ ಅವರು ತಮ್ಮ ಚಿತ್ರತಂಡದ ಜೊತೆಗೆ ಪೂಜೆ ನೆರವೇರಿಸಿ, ಚಿತ್ರಕ್ಕೆ ಚಾಲನೆ ಕೊಟ್ಟಿದ್ದಾರೆ.

ಚಿತ್ರದ ನಾಯಕ ಮನೋರಂಜನ್‌ ಹೊರತುಪಡಿಸಿ, ಚಿತ್ರತಂಡ ಪೂಜೆಯಲ್ಲಿ ಭಾಗಿಯಾಗಿತ್ತು. ಮನೋರಂಜನ್‌ ಬಾರದ ಕಾರಣವಿಷ್ಟೇ, ಅವರು ಚಿತ್ರಕ್ಕಾಗಿ ಸಾಕಷ್ಟು ವಕೌಟ್‌ ಮಾಡುತ್ತಿದ್ದಾರೆ. ಪಾತ್ರಕ್ಕೆ ಗಡ್ಡ, ಕೂದಲು ಬಿಟ್ಟಿರುವುದರಿಂದ ಆ ಲುಕ್‌ ಈಗಲೇ ಗೊತ್ತಾಗಬಾರದು ಎಂಬುದು ಚಿತ್ರತಂಡದ ಮಾತು. ಈ ಹಿನ್ನೆಲೆಯಲ್ಲಿ ಚಿತ್ರದ ನಾಯಕಿ ಪ್ರಿಯಾಂಕ ತಿಮ್ಮೇಶ್‌, “ಬಿಗ್‌ ಬಾಸ್‌’ ದಿವಾಕರ್‌, ರಾಘವ್‌ ನಾಗ್‌, ಭರತ್‌ (ನಿರ್ದೇಶಕಿ ಚಂದ್ರಕಲಾ ಅವರ ಮಗ) ಮತ್ತು ಸಂದೀಪ್‌ ಅವರು ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಚಿತ್ರಕ್ಕೆ ನವೀನ್‌ ಕುಮಾರ್‌ ಛಾಯಾಗ್ರಹಣ ಮಾಡಿದರೆ, ನೊಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ. ಬೆಂಗಳೂರು ಅಲ್ಲದೆ ಗೋವಾ, ಕೊಲ್ಕತ್ತಾ, ಬಿಜಾಪುರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಗೋಪಾಲ್‌ ಅವರ ನಿರ್ಮಾಣವಿದೆ. ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಸರಿತಾ ಆವರು ಮನೋರಂಜನ್‌ ತಾಯಿಯಾಗಿ ನಟಿಸುತ್ತಿದ್ದಾರೆ.

“ಚಿಲಮ್‌’ನಲ್ಲಿ ಮನೋರಂಜನ್‌ ಮೊದಲ ಬಾರಿಗೆ ಡ್ರಗ್‌ ಡೀಲರ್‌ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ಮನು ಅವರದ್ದು ಗಾಂಜ ಡೀಲರ್‌ ಪಾತ್ರ. ಹಣಕ್ಕಾಗಿ ಕೆಟ್ಟ ದಾರಿ ಹಿಡಿಯುವ ಆ ಪಾತ್ರಕ್ಕೆ, ಒಂದು ಹಂತದಲ್ಲಿ ತನ್ನ ತಪ್ಪಿನ ಅರಿವಾಗುತ್ತದೆ. ಆ ನಂತರ ಏನಾಗುತ್ತದೆ ಎಂಬುದೇ “ಚಿಲಮ್‌’ ಕಥೆ. ಇನ್ನು, ಮನೋರಂಜನ್‌ ಅವರ ಫ‌ಸ್ಟ್‌ ಲುಕ್‌ ರವಿಚಂದ್ರನ್‌ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ಅದಕ್ಕಾಗಿ ಚಿತ್ರತಂಡ ಎಲ್ಲವನ್ನೂ ತಯಾರಿ ಮಾಡಿಕೊಂಡಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.