ಉಪ್ಪಿ “ಐ ಲವ್ ಯೂ’ಗೆ ಶಿವರಾಜಕುಮಾರ್ ಕ್ಲಾಪ್
Team Udayavani, May 21, 2018, 2:28 PM IST
ಆರ್.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್ ಯೂ’ ಚಿತ್ರಕ್ಕೆ ಇಂದು ಕಂಠೀರವ ಸ್ಟುಡಿಯೋದಲಿ ಮುಹೂರ್ತ ನಡೆಯಿತು. ಉಪೇಂದ್ರ ನಾಯಕರಾಗಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಶಿವರಾಜಕುಮಾರ್ ಕ್ಲಾಪ್ ಮಾಡಿದರು. ಮುಹೂರ್ತಕ್ಕೆ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದ ಹಲವು ಮಂದಿ ಆಗಮಿಸಿ, ಚಂದ್ರು ಉಪ್ಪಿಗೆ ಶುಭಕೋರಿದರು.
ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದ್ದು, ಇಲ್ಲಿ ಪ್ರೀತಿಗೆ ಹೊಸ ವ್ಯಾಖ್ಯಾನ ನೀಡಲಿದ್ದಾರಂತೆ. ಚಿತ್ರಕ್ಕೆ ನಾಯಕಿಯ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಉಳಿದಂತೆ ಪ್ರದೀಪ್ ರಾವತ್, ಶಯ್ಯಾಜಿ, ರವಿಕಾಳೆ, ರವಿಶಂಕರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ, ಕಿರಣ ತೊಟಮ್ ಬೈಲು ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ