ಹುಟ್ಟುಹಬ್ಬದ ಸಂಭ್ರಮದಲ್ಲಿ ರಕ್ಷಿತ್‌

Team Udayavani, Jun 8, 2018, 1:38 PM IST

rakshith-shetty.jpg

ರಕ್ಷಿತ್‌ ಶೆಟ್ಟಿ ಬುಧವಾರ ತಮ್ಮ ವನ್ನು ಆಚರಿಸಿಕೊಂಡಿದ್ದಾರೆ. ಈ ಹುಟ್ಟುಹಬ್ಬಕ್ಕೆ ಸಾಕಷ್ಟು ಚಟುವಟಿಕೆಗಳು ನಡೆದಿರುವುದು ವಿಶೇಷ. ಪ್ರಮುಖವಾಗಿ ಮಂಗಳವಾರ ರಾತ್ರಿಯಿಂದಲೇ ರಕ್ಷಿತ್‌ ಸ್ನೇಹಿತರು ಮತ್ತು ಹಿತೈಷಿಗಳು, ಸಂಭ್ರಮಾಚರಣೆ ಪ್ರಾರಂಭಿಸಿ ರಕ್ಷಿತ್‌ರಿಂದ ಕೇಕು ಕಟ್‌ ಮಾಡಿಸಿದರು.

ಈ ಪಾರ್ಟಿಯಲ್ಲಿ ರಶ್ಮಿಕಾ ಮಂದಣ್ಣ, ರಿಷಭ್‌ ಶೆಟ್ಟಿ, ಪ್ರಮೋದ್‌ ಶೆಟ್ಟಿ, ಶೀತಲ್‌ ಶೆಟ್ಟಿ ಸೇರಿದಂತೆ ಹಲವರು ರಕ್ಷಿತ್‌ಗೆ ಶುಭ ಹಾರೈಸಿದರು. ಇನ್ನು ಬುಧವಾರ ಬೆಳಿಗ್ಗೆಯೂ ರಕ್ಷಿತ್‌ ಹುಟ್ಟುಹಬ್ಬದ ಸಂಭ್ರಮಾಚರಣೆ ಮುಂದುವರೆಯಿತು. ರಕ್ಷಿತ್‌ ಅನೇಕ ಅಭಿಮಾನಿಗಳು ಹಾರ, ತುರಾಯಿ, ಕೇಕುಗಳೊಂದಿಗೆ ಬಂದು ರಕ್ಷಿತ್‌ಗೆ ಶುಭ ಕೋರಿದರು.

ಇದಾದ ನಂತರ, ಧರ್ಮಗಿರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ರಕ್ಷಿತ್‌ ಅಭಿನಯದ ಹೊಸ ಚಿತ್ರ “777 ಚಾರ್ಲಿ’ ಪ್ರಾರಂಭವಾಯಿತು. ಈ ಮುಹೂರ್ತಕ್ಕೆ ಮತ್ತು ರಕ್ಷಿತ್‌ಗೆ ಶುಭ ಹಾರೈಸುವುದಕ್ಕೆ ಸಾಕಷ್ಟು ಜನ ಬಂದಿದ್ದರು. ಇದೆಲ್ಲದರ ಜೊತೆಗೆ ರಕ್ಷಿತ್‌ ಹುಟ್ಟುಹಬ್ಬದ ಅಂಗವಾಗಿ “ಅವನೇ ಶ್ರೀಮನ್ನಾರಯಣ’ ಚಿತ್ರದ ಮೊದಲ ಲುಕ್‌ ಮತ್ತು ಟೀಸರ್‌ ಹಾಗೂ “ಚಾರ್ಲಿ’ ಚಿತ್ರದ ಪೋಸ್ಟರ್‌ ಸಹ ಯಾಯಿತು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.