ತೆಲುಗು, ಮಲಯಾಳಂಗೆ ರಘು ದೀಕ್ಷಿತ್‌


Team Udayavani, Jun 13, 2018, 11:09 AM IST

raghu-deekshith-9.jpg

ಕಳೆದ ವರ್ಷ ಬಿಡುಗಡೆಯಾದ “ಹ್ಯಾಪಿ ನ್ಯೂ ಇಯರ್‌’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದರು ರಘು ದೀಕ್ಷಿತ್‌. ಅದಾದ ಮೇಲೆ “ಆರ್ಕೆಸ್ಟ್ರಾ’, “ಗರುಡ’ ಸೇರಿದಂತೆ ಇನ್ನೊಂದಿಷ್ಟು ಚಿತ್ರಗಳಿಗೆ ಕೆಲಸ ಮಾಡುತ್ತಿರುವುದಾಗಿ ಅವರು ಹೇಳಿದ್ದರು. ಅದ್ಯಾಕೋ, “ಹ್ಯಾಪಿ ನ್ಯೂ ಇಯರ್‌’ ನಂತರ ಅವರು ಸಂಗೀತ ನಿರ್ದೇಶಿಸಿರುವ ಯಾವೊಂದು ಚಿತ್ರವೂ ಬಿಡುಗಡೆಯಾಗಲೇ ಇಲ್ಲ.

ಹಾಗೆ ಬಿಡುಗಡೆಯಾಗುವುದಕ್ಕಿಂತ ಮುನ್ನವೇ ರಘು ಸದ್ದಿಲ್ಲದೆ ತೆಲುಗು ಮತ್ತು ಮಲಯಾಳಂಗೆ ಹಾರಿದ್ದಾರೆ. ಹೌದು, ರಘು ದೀಕ್ಷಿತ್‌ ಇದೀಗ ತೆಲುಗು ಮತ್ತು ಮಲಯಾಳಂ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ವಿಜಯ್‌ ವೇಲಕಂಠಿ ನಿರ್ದೇಶಿಸಿರುವ “ವೈಫ್ ಆಫ್ ರಾಮ್‌’ ಎಂಬ ಚಿತ್ರಕ್ಕೆ ರಘು ದೀಕ್ಷಿತ್‌ ಸಂಗೀತ ಸಂಯೋಜಿಸಿದ್ದಾರೆ. ಇದೊಂದು ಥ್ರಿಲ್ಲರ್‌ ಚಿತ್ರವಾಗಿದ್ದು, ಮೋಹನ್‌ ಬಾಬು ಅವರ ಮಗಳು ಲಕ್ಷ್ಮೀ ಮಂಚು ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರದ ಟ್ರೇಲರ್‌ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದಲ್ಲದೆ ಅವರು ಮಲಯಾಳಂನಲ್ಲಿ “ಕೂಡೆ’ ಎಂಬ ಚಿತ್ರಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ಅಂಜಲಿ ಮೆನನ್‌ ಎನ್ನುವವರು ನಿರ್ದೇಶಿಸಿದ್ದು, ಚಿತ್ರಕ್ಕೆ ಇಬ್ಬರು ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ನಾಲ್ಕು ಹಾಡುಗಳು ಮತ್ತು ಹಿನ್ನೆಲೆ ಸಂಗೀತವನ್ನು ರಘು ದೀಕ್ಷಿತ್‌ ಸಂಯೋಜಿಸಿದರೆ, ಹಿರಿಯ ಸಂಗೀತ ನಿರ್ದೇಶಕ ಎಂ. ಜಯಚಂದ್ರನ್‌ ಎರಡು ಹಾಡುಗಳನ್ನು ಸಂಯೋಜಿಸುತ್ತಿದ್ದಾರೆ. ಈ ಎರಡೂ ಚಿತ್ರಗಳು ಬಹುತೇಕ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.