ತಂತ್ರಜ್ಞರ ಆಡಿಯೋ ಕಂಪೆನಿ

Team Udayavani, Jun 13, 2018, 11:09 AM IST

bang-musc.jpg

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಕೆಲವು ತಂತ್ರಜ್ಞರೆಲ್ಲಾ ಸೇರಿ ಸಿನಿಮಾ ಮಾಡಿರುವುದು ಗೊತ್ತೇ ಇದೆ. ಇನ್ನೂ ಕೆಲವು ತಂತ್ರಜ್ಞರು ಸೇರಿ ಎಡಿಟಿಂಗ್‌, ಡಬ್ಬಿಂಗ್‌ ಸೇರಿದಂತೆ ಇತರೆ ತಾಂತ್ರಿಕತೆವುಳ್ಳ ಸ್ಟುಡಿಯೋ ಮಾಡಿದ್ದೂ ಇದೆ. ಈಗ ಸಹಾಯಕ ಸಂಕಲನಕಾರರ ಸರದಿ.

ಹೌದು, ಸಂಕಲನಕಾರ ಕೆ.ಎಂ.ಪ್ರಕಾಶ್‌ ಅವರ ಬಳಿ ಹಲವು ವರ್ಷಗಳಿಂದ ಸಹಾಯಕ ಸಂಕಲನಕಾರರಾಗಿ ಕೆಲಸ ಮಾಡುತ್ತಿರುವ ಜ್ಞಾನೇಶ್‌ ಮಠದ್‌, ರಾಜ್‌ ಶಿವ ಹಾಗೂ ಗಿರಿಗೌಡ ಸೇರಿ ಹೊಸದೊಂದು ಆಡಿಯೋ ಕಂಪೆನಿ ಹಾಗೂ ಯುಟ್ಯೂಬ್‌ ಚಾನೆಲ್‌ ಶುರುಮಾಡಿದ್ದಾರೆ.

ಅವರು ಮಾಡಿರುವ ಹೊಸ ಆಡಿಯೋ ಕಂಪೆನಿ ಹಾಗು ಯುಟ್ಯೂಬ್‌ ಚಾನೆಲ್‌ಗೆ “ಬ್ಯಾಂಗ್‌ ಮ್ಯೂಸಿಕ್‌’ ಎಂದು ಹೆಸರಿಟ್ಟಿದ್ದಾರೆ. ಇತ್ತೀಚೆಗಷ್ಟೇ ಶುರುಮಾಡಿರುವ ಈ ಆಡಿಯೋ ಕಂಪೆನಿ ಮೂಲಕ “ಪಾದರಸ’, “ಲೀಸಾ’ ಚಿತ್ರಗಳ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಅಷ್ಟೇ ಅಲ್ಲ, “ವಿಟಮಿನ್‌ ಎಂ’ ಎಂಬ ಕಿರುಚಿತ್ರವನ್ನೂ ಸಲ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ.

ಈ ಆಡಿಯೋ ಕಂಪೆನಿ ಶುರುಮಾಡಿರುವ ಉದ್ದೇಶ ಕುರಿತು ಹೇಳುವ ಜ್ಞಾನೇಶ್‌ ಮಠದ್‌, “ಚಿತ್ರರಂಗದಲ್ಲಿ ಈಗ ಆಡಿಯೋ ಕಂಪೆನಿಗಳಿಂದ ನಿರ್ಮಾಪಕರು ಯಾವುದೇ ಲಾಭ ನಿರೀಕ್ಷೆ ಮಾಡುವಂತಿಲ್ಲ. ಆಡಿಯೋ ಕಂಪೆನಿಗಳ ಬಳಿ ಲಾಭದ ಬಗ್ಗೆ ಮಾತಾಡುವಂತಿಲ್ಲ.

ಹೀಗಾಗಿ, ನಾವೇ ಆಡಿಯೋ ಕಂಪೆನಿ ಹಾಗೂ ಚಾನೆಲ್‌ವೊಂದನ್ನು ಶುರು ಮಾಡಿ, ಆ ಮೂಲಕ ಹಾಡುಗಳನ್ನು ಬಿಡುಗಡೆ ಮಾಡುವುದು, ಆಲ್ಬಂ ಮತ್ತು ಕಿರುಚಿತ್ರಗಳಿಗೂ ವೇದಿಕೆ ಕಲ್ಪಿಸಿಕೊಟ್ಟು, ಸಾಧ್ಯವಾದಷ್ಟು ನಿರ್ಮಾಪಕರ ಸಮಸ್ಯೆಗೆ ಸ್ಪಂದಿಸಬೇಕೆಂಬ ಉದ್ದೇಶ ಇಟ್ಟುಕೊಂಡಿರುವುದಾಗಿ’ ಹೇಳುತ್ತಾರೆ ಜ್ಞಾನೇಶ್‌ ಮಠದ್‌.

ಇಲ್ಲಿ ನಿರ್ಮಾಪಕರಿಗೆ ಬರುವ ಲಾಭದಲ್ಲಿ ಸಾಧ್ಯವಾದಷ್ಟು ಕೊಡುವ ಮೂಲಕ ಅವರಿಗೆ ನೆರವಾಗುವ ಮೂಲಕ, ಅವರ ಚಿತ್ರಗಳನ್ನು ಯಾವುದೇ ಹಣ ಪಡೆಯದೆ, ಉಚಿತವಾಗಿ ನಮ್ಮದೇ ಕಂಪೆನಿಯ ಫೇಸ್‌ಬುಕ್‌ ಪೇಜ್‌, ವಾಟ್ಸಾಪ್‌ ಹಾಗೂ ಇನ್‌ಸ್ಟಗ್ರಾಮ್‌ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಒಳ್ಳೆಯ ಚಿತ್ರಗಳನ್ನು ಹೆಚ್ಚು ಮಂದಿಗೆ ತಲುಪಿಸುವ ಕೆಲಸ ಮಾಡುವುದು ಈ ಕಂಪೆನಿ ಉದ್ದೇಶ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.