ಹೊಸ ಅವತಾರದ “ನಾಗರಹಾವು’ ಟೀಸರ್ ಬಿಡುಗಡೆ ಮಾಡಿದ ಕಿಚ್ಚ: Watch


Team Udayavani, Jun 23, 2018, 3:01 PM IST

nagu.jpg

ಕನ್ನಡದ ಕ್ಲಾಸಿಕ್ ಚಿತ್ರವಾದ ಡಾ.ವಿಷ್ಣುವರ್ಧನ್ ಅಭಿನಯದ “ನಾಗರಹಾವು’ ಮತ್ತೆ ತೆರೆ ಮೇಲೆ ಹೊಸ ಅವತಾರದಲ್ಲಿ ಬರಲು ಸಜ್ಜಾಗಿದ್ದು, ಅದಕ್ಕೆ ಮುನ್ನುಡಿಯಾಗಿ ಚಿತ್ರದ ಟೀಸರ್ ನ್ನು ನಟ ಕಿಚ್ಚ ಸುದೀಪ್ ಸರ್ಬಿಯಾ ದೇಶದಿಂದ ತಮ್ಮ ಟ್ವೀಟರ್ ಅಕೌಂಟ್ ಮೂಲಕ ಬಿಡುಗಡೆ ಮಾಡಿದ್ದಾರೆ. 

ಅಲ್ಲದೇ “ವಿಷ್ಣು ಸರ್​ ಒಬ್ಬ ಅಪರೂಪದ ನಟ. ಈಗಲೂ ಕೋಟ್ಯಾಂತರ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ನೆಲೆಸಿರೋ ಕಲಾವಿದ. ನನ್ನ ಪಾಲಿನ ದೇವರ ಸಿನಿಮಾದ ಟೀಸರ್​ ಬಿಡುಗಡೆ ಮಾಡಿರುವುದು ಸಂತೋಷ ತಂದಿದೆ. ನಾಗರಹಾವು ಮತ್ತೆ ಹೊಸ ಅವತಾರದಲ್ಲಿ ಬಂದಿದೆ. “ರಾಮಾಚಾರಿ ಈಸ್ ಬ್ಯಾಕ್’ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ಇನ್ನು ಹೊಸ ತಂತ್ರಜ್ಞಾನ, ವಿಷ್ಯುಯಲ್ ಎಫೆಕ್ಟ್ ಬಳಸಿಕೊಂಡು ರೂಪಿಸಿರುವ ಟೀಸರ್​ನಲ್ಲಿ ಸೌಂಡು ಹೈಲೈಟಾಗಿದ್ದು, ವಿಜಯ್ ಭಾಸ್ಕರ್ ಅವರ ಸಂಗೀತದ 7.1 ಬಿಜಿಎಮ್ ಸೌಂಡ್ ಕೇಳೋದೆ ಒಂದು ಥ್ರಿಲ್ಲಾಗಿದೆ. ಇನ್ನು ಶ್ರೀ ಈಶ್ವರಿ ಪ್ರೊಡಕ್ಷನ್ ಚಿತ್ರವನ್ನು ಡಿಜಿಟಲೈಸ್ ಮಾಡಿದ್ದು, ಕಲರ್​ಫುಲ್ ರಾಮಾಚಾರಿಯನ್ನು ತೆರೆಗೆ ತರಲು ರೆಡಿ ಆಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.