ಈ ವಾರ ತೆರೆಗೆ ಐದು

Team Udayavani, Jul 9, 2018, 11:22 AM IST

ee-vara.jpg

ಕಳೆದ ವಾರ ಬರೋಬ್ಬರಿ ಎಂಟು ಸಿನಿಮಾಗಳು ಬಿಡುಗಡೆಯಾಗಿದ್ದವು. ಈ ಎಂಟರಲ್ಲಿ ಯಾವ ಸಿನಿಮಾಕ್ಕೆ ಪ್ರೇಕ್ಷಕ ಜೈ ಎಂದಿದ್ದಾನೆ ಎಂದರೆ ಉತ್ತರ ಹೇಳ್ಳೋದು ಕಷ್ಟ. ಅದೇನೇ ಆದರೂ ಈ ವಾರ ಮತ್ತೆ ಐದು ಚಿತ್ರಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. “ಡಬಲ್‌ ಇಂಜಿನ್‌’, “ಅಥರ್ವ’, “ಆ ಕರಾಳ ರಾತ್ರಿ’,  “ಎಂಎಂಸಿಎಚ್‌’ ಹಾಗೂ “ಲವ್‌ ಯು 2′ ಚಿತ್ರಗಳು ಈ ವಾರ ಬಿಡುಗಡೆಯಾಗಲಿವೆ.

ಬಿಡುಗಡೆಗೆ ಇನ್ನೂ ಕೆಲವು ದಿನಗಳು ಬಾಕಿ ಇರುವುದರಿಂದ ಇದಕ್ಕೆ ಮತ್ತೂಂದಿಷ್ಟು ಚಿತ್ರಗಳು ಸೇರಿಕೊಂಡರೂ ಅಚ್ಚರಿಯಿಲ್ಲ. ವಿಶೇಷವೆಂದರೆ ಈ ಎಲ್ಲಾ ಚಿತ್ರಗಳು ಕೆ.ಜಿ.ರಸ್ತೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿವೆ. ಕಳೆದ ವಾರ ಎಂಟು ಸಿನಿಮಾಗಳು ಬಿಡುಗಡೆಯಾಗಿದ್ದರೂ ಕೆ.ಜಿ.ರಸ್ತೆಯಲ್ಲಿ ಚಿತ್ರಮಂದಿರ ಸಿಗಲು ಸಾಧ್ಯವೇ ಎಂದು ನೀವು ಕೇಳಬಹುದು.

ಅದು ಸಾಧ್ಯ. ಏಕೆಂದರೆ ಕಳೆದ ವಾರ ಬಿಡುಗಡೆಯಾದ ಕೆಲವು ಚಿತ್ರಗಳ ಜಾಗಕ್ಕೆ ಈ ವಾರ ಹೊಸ ಚಿತ್ರಗಳು ಬರುತ್ತಿವೆ. ಅಂದರೆ ಕಳೆದ ವಾರ ತೆರೆಕಂಡ ಕೆಲವು ಚಿತ್ರಗಳು ಒಂದೇ ವಾರಕ್ಕೆ ಪ್ರಮುಖ ಚಿತ್ರಮಂದಿರಗಳನ್ನು ಬಿಟ್ಟುಕೊಡುವ ಪರಿಸ್ಥಿತಿ ಎದುರಾಗಿದೆ.

ಕೆ.ಜಿ.ರಸ್ತೆಯ ತ್ರಿವೇಣಿ, ನರ್ತಕಿ, ಮೂವೀಲ್ಯಾಂಡ್‌, ಅನುಪಮ ಚಿತ್ರಮಂದಿರಗಳಲ್ಲಿ ಕಳೆದ ವಾರ ಚಿತ್ರಗಳು ಬಿಡುಗಡೆಯಾಗಿದ್ದವು. ಆದರೆ, ಈ ವಾರ ಆ ಜಾಗಕ್ಕೆ ಹೊಸ ಚಿತ್ರಗಳು ಬರುತ್ತಿದ್ದು, ಈಗಾಗಲೇ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ಈ ವಾರ ತೆರೆಕಾಣುತ್ತಿರುವ “ಡಬಲ್‌ ಇಂಜಿನ್‌’ ಒಂದು ಹಾಸ್ಯಪ್ರಧಾನ ಚಿತ್ರವಾದರೆ, “ಅಥರ್ವ’ ಹಾಗೂ “ಆ ಕರಾಳ ರಾತ್ರಿ’, “ಎಂಎಂಸಿಎಚ್‌’ ಚಿತ್ರಗಳು ಥ್ರಿಲ್ಲರ್‌ ಜಾನರ್‌ಗೆ ಸೇರಿವೆ. 

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.