ಡೈನಾಮಿಕ್‍ ದ್ವಿತೀಯ ಪುತ್ರನ ಟ್ರೈಲರ್ ರಿಲೀಸ್ ಮಾಡಿದ ದರ್ಶನ್: Watch


Team Udayavani, Jul 10, 2018, 4:48 PM IST

dacchu.jpg

ಡೈನಾಮಿಕ್ ಪ್ರಿನ್ಸ್ ಎರಡನೇ ಪುತ್ರ ಪ್ರಣಾಮ್ ದೇವರಾಜ್ ನಾಯಕನಾಗಿ ನಟಿಸಿರುವ “ಕುಮಾರಿ 21 ಎಫ್’ ಚಿತ್ರದ ಟ್ರೈಲರನ್ನು ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಅಲ್ಲದೇ ಯೂಟ್ಯೂಬ್‍ನಲ್ಲಿ ಟ್ರೈಲರ್ ಗೆ ಸಿನಿಪ್ರಿಯರಿಂದ ಬೊಂಬಾಟ್ ಪ್ರತಿಕ್ರಿಯೆ  ವ್ಯಕ್ತವಾಗಿದ್ದು, ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲು ಸಜ್ಜಾಗುತ್ತಿದೆ. 

ಈ ಚಿತ್ರವು ತೆಲುಗಿನ “ಕುಮಾರಿ 21 ಎಫ್’ ರೀಮೇಕ್‌ ಆಗಿದ್ದು, ಚಿತ್ರದಲ್ಲಿ ನಾಯಕನಿಗೆ ಮುಗ್ಧ ಹುಡುಗನ ಪಾತ್ರ ಸಿಕ್ಕಿದೆ. ಏನೂ ತಿಳಿಯದೇ ಮುಗ್ಧವಾಗಿ ತನ್ನಪಾಡಿಗೆ ಇದ್ದ ಹುಡುಗನ ಲೈಫ‌ಲ್ಲಿ ಹುಡುಗಿ ಎಂಟ್ರಿಕೊಟ್ಟಾಗ ಏನೆಲ್ಲಾ ಬದಲಾವಣೆಗಳಾಗುತ್ತದೆಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. 

ಇನ್ನು ಶ್ರೀ ಹಯಗ್ರೀವ ಕಲಾಚಿತ್ರ ಲಾಂಛನದಲ್ಲಿ ಸಂಪತ್ ಕುಮಾರ್ ಹಾಗೂ ಶ್ರೀಧರ್ ರೆಡ್ಡಿ ಅವರು ಚಿತ್ರವನ್ನು ನಿರ್ಮಿಸಿರುವ ಈ ಚಿತ್ರವನ್ನು ಶ್ರೀಮಾನ್ ವೆಮುಲ ನಿರ್ದೆಶಿಸುತ್ತಿದ್ದಾರೆ. ಸುಕುಮಾರ್ ಕಥೆ, ಚಿತ್ರಕಥೆ, ಪ್ರಶಾಂತ್ ರಾಜಪ್ಪ ಸಂಭಾಷಣೆ, ಸಾಗರ್ ಮಹತಿ ಸಂಗೀತ ಸಂಯೋಜನೆ, ರಾಮಿ ರೆಡ್ಡಿ ಛಾಯಾಗ್ರಹಣ ಮತ್ತು ಬಾಬು ಖಾನ್ ಅವರ ಕಲಾ ನಿರ್ದೇಶನವಿದೆ. 

ಪ್ರಣಾಮ್ ದೇವರಾಜ್, ನಿಧಿ ಕುಶಾಲಪ್ಪ. ರವಿ ಕಾಳೆ, ಅವಿನಾಶ್, ಉಮೇಶ್, ಸಂಗೀತ, ರಿತೀಶ್, ಅಕ್ಷಯ್, ಮನೋಜ್, ಚಿದಾನಂದ್, ಅಪೂರ್ವ ಗೌಡ, ವಾಣಿಶ್ರೀ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.