ಸಾಮಾಜಿಕ ಜಾಲತಾಣದಲ್ಲಿ ಗೋಲ್ಡನ್ “ಆರೆಂಜ್’ ಟ್ರೆಂಡ್: Watch


Team Udayavani, Jul 10, 2018, 5:56 PM IST

arenge.jpg

ಗೋಲ್ಡನ್ ಸ್ಟಾರ್ ಗಣೇಶ್ ಅವರ ಬಹುನಿರೀಕ್ಷಿತ “ಆರೆಂಜ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಕತ್ ಸೌಂಡು ಮಾಡುತ್ತಿದೆ. ಅಲ್ಲದೇ ಚಿತ್ರತಂಡ ಗಣೇಶ್ ಹುಟ್ಟುಹಬ್ಬಕ್ಕೆ ಟೀಸರ್ ನ್ನು ಬಿಡುಗಡೆ ಮಾಡುವ ಮೂಲಕ ಗಿಫ್ಟ್ ಕೊಟ್ಟಿದೆ. 

“ಜೂಮ್’ ನಿರ್ದೇಶಕ ಪ್ರಶಾಂತ್ ರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಗಣೇಶ್ ಜೊತೆಗೆ ಇದು ಎರಡನೇ ಸಿನಿಮಾ. ಅಲ್ಲದೇ “ಜೂಮ್’ ಚಿತ್ರಕ್ಕೆ ಸಂಗೀತ ನೀಡಿದ್ದ ತಮನ್ ಅವರೇ ಈ ಚಿತ್ರಕ್ಕೆ ಮ್ಯೂಸಿಕ್ ಸಂಯೋಜಿಸಿದ್ದು. ನವಿನ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇನ್ನು ಚಿತ್ರದಲ್ಲಿ ಗಣೇಶ್ ಎದುರಿಗೆ “ರಾಜಕುಮಾರ’ ಚಿತ್ರದ ಪ್ರಿಯಾ ಆನಂದ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ ಚಿತ್ರದ ಟೀಸರ್ ಅನ್ನು ಯೂಟ್ಯೂಬ್‍ನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.