ಉಪ್ಪಿ-ರಚಿತಾ ಹೀಗೆ ಕಾಣ್ತಾರೆ …


Team Udayavani, Jul 11, 2018, 11:05 AM IST

i-love-u-1.jpg

ನಿರ್ದೇಶಕ ಆರ್‌.ಚಂದ್ರು ಯಾಕೋ ಜಿದ್ದಿಗೆ ಬಿದ್ದವರಂತೆ ತಮ್ಮ ಹೊಸ ಚಿತ್ರದ ಚಿತ್ರೀಕರಣ ಮಾಡುತ್ತಿದ್ದಾರೆ. ಸಪೋಟ ಗಾರ್ಡನ್‌ನಲ್ಲಿ ಆರಂಭವಾದ ಉಪೇಂದ್ರ ಅವರ “ಐ ಲವ್‌ ಯೂ’ ಚಿತ್ರ ಆ ನಂತರ ನೈಸ್‌ ರೋಡ್‌ ಸುತ್ತಿ, ಉಪೇಂದ್ರ ಅವರ ಹೊಸ ಮನೆ, ರುಪ್ಪೀಸ್‌ ರೆಸಾರ್ಟ್‌ನಲ್ಲಿ ಚಿತ್ರೀಕರಣವಾಗಿ ಈಗ ನೇರವಾಗಿ 7ಸ್ಟಾರ್‌ ಹೋಟೆಲ್‌ ಹೊಕ್ಕಿದೆ! 

ಹೌದು, ಚಂದ್ರು ಅವರ “ಐ ಲವ್‌ ಯೂ’ ಚಿತ್ರೀಕರಣ 7 ಸ್ಟಾರ್‌ ಹೋಟೆಲ್‌ ಶೆರಾಟನ್‌ ಹೋಟೆಲ್‌ನಲ್ಲಿ ನಡೆಯುತ್ತಿದೆ. ರಾತ್ರಿ-ಹಗಲೆನ್ನದೇ ಚಿತ್ರೀಕರಣದಲ್ಲಿ ಚಂದ್ರು ಬಿಝಿಯಾಗಿದ್ದಾರೆ. ಇಷ್ಟು ದಿನ ಉಪೇಂದ್ರ ಅವರ ಇಂಟ್ರೋಡಕ್ಷನ್‌ ಫೈಟ್‌ ಸೇರಿದಂತೆ ಇತರ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ ಚಂದ್ರು ಈಗ ಉಪೇಂದ್ರ ಹಾಗೂ ರಚಿತಾ ರಾಮ್‌ ಕಾಂಬಿನೇಶನ್‌ನ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ ರಚಿತಾ ರಾಮ್‌ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಇಬ್ಬರ ಕಾಂಬಿನೇಶನ್‌ನ ದೃಶ್ಯ, ಹಾಡನ್ನು ಚಂದ್ರು, ಶೆರಾಟನ್‌ ಹೋಟೆಲ್‌ನ ಐಷಾರಾಮಿ ಸೂಟ್‌ ಬುಕ್‌ ಮಾಡಿ, ಅಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದಾರೆ. ಇನ್ನು, ಚಂದ್ರು ಅವರು ಈ ಚಿತ್ರದ ಮೂಲಕ ಪ್ರೀತಿಗೆ ಹೊಸ ವ್ಯಾಖ್ಯಾನ ನೀಡಲಿದ್ದಾರಂತೆ. ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್‌ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ.

ಉಪೇಂದ್ರ ಈ ಹಿಂದೆ ತಮ್ಮ “ಎ’ ಸಿನಿಮಾದಲ್ಲಿ, “ಈ ಪ್ರೀತಿ ಪ್ರೇಮ ಎಲ್ಲಾ ಪುಸ್ತಕದ ಬದ್ನೇಕಾಯಿ’ ಎಂದಿದ್ದರು. ಆದರೆ, ಈಗ 15 ವರ್ಷಗಳ ನಂತರ ಉಪೇಂದ್ರ ಅವರು, ಅದೇ ಪ್ರೀತಿ ಬಗ್ಗೆ ಹೊಸ ಅಂಶವನ್ನು ಹೇಳಲಿದ್ದಾರಂತೆ. ಚಿತ್ರಕ್ಕೆ ಸುಜ್ಞಾನ್‌ ಅವರ ಛಾಯಾಗ್ರಹಣ ಮತ್ತು ಕಿರಣ್‌ ಅವರ ಸಂಗೀತವಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.