ಅನಿಲ್‌ ಕಪೂರ್‌ ಜೊತೆ ಡ್ಯಾನ್ಸ್‌ ಮಾಡಿದ ಕಿರಿಕ್‌ ಹುಡುಗಿ!


Team Udayavani, Jul 25, 2018, 2:37 PM IST

rashmika.jpg

ಕಿರಿಕ್‌ ಹುಡುಗಿ ರಶ್ಮಿಕಾ ಮಂದಣ್ಣ ಸ್ಯಾಂಡಲ್‌ವುಡ್‌ನ‌ಲ್ಲಿ ಮಾತ್ರವಲ್ಲದೇ ಟಾಲಿವುಡ್‌ನ‌ಲ್ಲಿಯೂ ಸಕತ್‌ ಸೌಂಡು ಮಾಡುತ್ತಿದ್ದು, ಇದೀಗ ಬಾಲಿವುಡ್‌ ಸ್ಟಾರ್‌ ಜೊತೆ ಕಾಣಿಸಿಕೊಂಡಿದ್ದಾರೆ.

ಹೌದು! ಚಮಕ್‌ ಹುಡುಗಿ ಬಾಲಿವುಡ್‌ ನಟ ಅನಿಲ್‌ ಕಪೂರ್‌ ಜೊತೆ ವೇದಿಕೆ ಹಂಚಿಕೊಂಡಿದ್ದಲ್ಲದೇ ಅದೇ ಸ್ಟೇಜ್‌ ಮೇಲೆ ಅವರ ಜೊತೆ “ಮೂರೇ ಮೂರು ಪೆಗ್ಗಿಗೆ…’ ರ್ಯಾಪ್‌ ಸಾಂಗಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗಷ್ಟೆ ನಡೆದ ಖಾಸಗಿ ಪತ್ರಿಕೆಯ ಅವಾರ್ಡ್‌ ಸಮಾರಂಭದಲ್ಲಿ ನಟ ಅನಿಲ್‌ ಕಪೂರ್‌ ಜೊತೆಯಲ್ಲಿ ರಶ್ಮಿಕಾ ಡ್ಯಾನ್ಸ್‌ ಮಾಡಿದ್ದು,ಇದೀಗ ಇನ್‌ಸ್ಟಾಗ್ರಾಂನಲ್ಲಿ ವೈರಲ್‌ ಆಗಿದೆ.

ಈ ಬಗ್ಗೆ ರಶ್ಮಿಕಾ ಕೂಡ ಸೋಷಿಯಲ್‌ ಮೀಡಿಯಾದಲ್ಲಿ “ನನಗೆ ನಾಚಿಕೆ ಆದಂತ ಗಳಿಗೆ ಅದು. ನಾವು ಎಷ್ಟು ಚಿತ್ರ ಮಾಡಿದ್ದೇನೆ, ಯಾವ ಇಂಡಸ್ಟ್ರಿಗೆ ಸೇರಿದ್ದೇವೆ, ಎನ್ನುವುದು ಯಾವತ್ತಿಗೂ ಲೆಕ್ಕಕ್ಕೆ ಬರುವುದಿಲ್ಲ. ಒಟ್ಟಿಗೆ ಸೇರಿದಾಗ ಸದಾ ಸಂತಸದಿಂದ ಕೂಡಿರುತ್ತದೆ. ಇಲ್ಲಿಯ ವರೆಗೂ ನಾನು ಭೇಟಿ ಮಾಡಿದ ಎಲ್ಲಾ ಕಲಾವಿದರು ತುಂಬಾ ಚೆನ್ನಾಗಿ ಖುಷಿಯಿಂದ ನಡೆದುಕೊಂಡಿದ್ದಾರೆ. ಇದು ನನಗೆ ಸಿಕ್ಕಿರುವ ಅದೃಷ್ಟ ಮತ್ತು ಆಶೀರ್ವಾದ ಹಾಗೂ ನಾನು ಹೀಗೆ ಇರಲು ಬಯಸುತ್ತೇನೆ’. ಎಂದು ಬರೆದುಕೊಂಡಿದ್ದಾರೆ ರಶ್ಮಿಕಾ. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.