ಸುನಿ ನಿರ್ದೇಶನದಲ್ಲಿ ದಿಗಂತ್ ಹೊಸ ಚಿತ್ರ
Team Udayavani, Jul 30, 2018, 11:40 AM IST
ದಿಗಂತ್ ಅಭಿನಯದ “ಕಥೆಯೊಂದು ಶುರುವಾಗಿದೆ’ ಚಿತ್ರ ಮುಂದಿನ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ ದಿಗಂತ್ ಹೊಸದೊಂದು ಚಿತ್ರವನ್ನು ಒಪ್ಪಿದ್ದು, ಆ ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸಿದರೆ, ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸುತ್ತಿದ್ದಾರೆ.
ಪುಷ್ಕರ್ ನಿರ್ಮಾಣದ ಇನ್ನೊಂದು ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ದಿಗಂತ್ ಈ ಹಿಂದೆಯೇ ಹೇಳಿಕೊಂಡಿದ್ದರು. ಅದೀಗ ಕಾರ್ಯರೂಪಕ್ಕೆ ಬಂದಿದ್ದು, ಚಿತ್ರಕಥೆ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ ಸುನಿ. ಇದೊಂದು ರೊಮ್ಯಾಂಟಿಕ್ ಕಾಮಿಡಿಯಾಗಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಚಿತ್ರ ಶುರುವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ