ವೈರಲ್ ಆಯ್ತು “ದಿ ವಿಲನ್’ ಲವ್ ಸಾಂಗ್: Watch


Team Udayavani, Aug 4, 2018, 5:58 PM IST

vill.jpg

ಪ್ರೇಮ್ ನಿರ್ದೇಶನದ ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರ “ದಿ ವಿಲನ್’​ ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಿದೆ. ಹೌದು! “ಲವ್​ ಆಗೋಯ್ತೆ ನಿನ್ನ ಮ್ಯಾಲೆ’ ಎನ್ನುವ ಹಾಡು ಇಂದು ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದ್ದು, ಹಾಡಿಗೆ ದನಿಯಾಗುವುದರ ಜೊತೆಗೆ ಸಾಹಿತ್ಯ ಬರೆದಿದ್ದಾರೆ ನಿರ್ದೇಶಕ ಪ್ರೇಮ್. 

ಹಾಡು ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಹಾಡಿಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಈ ಮೊದಲಿನ ಎರಡು ಹಾಡುಗಳು ಮಾಸ್ ಫೀಲ್ ಕೊಟ್ಟರೆ, “ಲವ್​ ಆಗೋಯ್ತೆ ನಿನ್ನ ಮ್ಯಾಲೆ’ ಹಾಡು ಪಕ್ಕಾ ಕ್ಲಾಸ್ ಅನುಭವ ನೀಡಲಿದೆ.

ಅಲ್ಲದೇ, ಈ ಹಾಡಿನಲ್ಲಿ ಶಿವಣ್ಣ, ಸುದೀಪ್ ಮತ್ತು ಆ್ಯಮಿ ಜಾಕ್ಸನ್ ಒಟ್ಟಿಗೆ ಹೆಜ್ಜೆ ಹಾಕಿದ್ದು, ಮತ್ತೊಂದು ಕುತೂಹಲ ವಿಚಾರವೆಂದರೆ ಡಾ.ರಾಜ್ ರೀತಿಯೇ ರೆಟ್ರೋ ಲುಕ್ ನಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಸಿನಿಮಾದಲ್ಲಿ ಇದೊಂದು ವಿಶೇಷ ಹಾಡಾಗಲಿದೆ. 

ಇನ್ನು ಚಿತ್ರವನ್ನು ಸಿ.ಆರ್‌. ಮನೋಹರ್‌ ತಮ್ಮ ತನ್ವಿ ಫಿಲಂಸ್‌ ಲಾಂಛನದಲ್ಲಿ ನಿರ್ಮಿಸುತ್ತಿದ್ದು, ಗಿರೀಶ್‌ ಗೌಡ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಶಿವರಾಜಕುಮಾರ್‌, ಸುದೀಪ್‌, ಶ್ರುತಿ ಹರಿಹರನ್‌, ಆ್ಯಮಿ ಜಾಕ್ಸನ್‌, ಮಿಥುನ್‌ ಚಕ್ರವರ್ತಿ, ಶ್ರೀಕಾಂತ್‌, ತಿಲಕ್‌ ಮುಂತಾದವರು ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.