ವೈರಲ್ ಆಯ್ತು “ಭರಾಟೆ’ ಚಿತ್ರದ ಫಸ್ಟ್ ಲುಕ್ ಟೀಸರ್: Watch
Team Udayavani, Aug 8, 2018, 4:09 PM IST
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರದ ಫೋಟೋಶೂಟ್ ರಾಜಸ್ತಾನದ ಮರುಭೂಮಿಯಲ್ಲಿ ಮಾಡಿದ್ದು, ಇದೀಗ ಚಿತ್ರದ ಫಸ್ಟ್ ಲುಕ್ ಮೇಕಿಂಗ್ ಟೀಸರ್ ಬಿಡುಗಡೆಯಾಗಿದೆ, ಅಲ್ಲದೇ ರಾಜಸ್ತಾನದ ಮರುಭೂಮಿಯಲ್ಲಿ ಫೋಟೋ ಶೂಟ್ ಮಾಡಿದ ಮೊದಲ ಕನ್ನಡ ಚಿತ್ರವಾಗಿದೆ.
ಚಿತ್ರದ ಫಸ್ಟ್ ಲುಕ್ ಟೀಸರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಚಿತ್ರದಲ್ಲಿ ಶ್ರೀಮುರಳಿಯವರಿಗೆ ಜೋಡಿಯಾಗಿ “ಕಿಸ್’ ಚಿತ್ರದಲ್ಲಿ ಅಭಿನಯಿಸುತ್ತಿರುವ ಶ್ರೀಲೀಲಾ ಅವರು ನಟಿಸಿದ್ದು, ಚಿತ್ರದ ಫೋಟೋ ಶೂಟ್ ಭುವನ್ ಗೌಡ ಮಾಡಿದ್ದಾರೆ.
ಚಿತ್ರದ ಟೀಸರ್ ಸಿನಿಪ್ರಿಯರ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಚಿತ್ರವನ್ನು ಬಹದ್ದೂರ್ ಮತ್ತು ಭರ್ಜರಿ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯಲ್ಲಿರುವ ನಿರ್ದೇಶಕ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಸುಪ್ರೀತ್ ನಿರ್ಮಾಣ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ