ವೈರಲ್ ಆಯ್ತು “ಭರಾಟೆ’ ಚಿತ್ರದ ಫಸ್ಟ್ ಲುಕ್ ಟೀಸರ್: Watch


Team Udayavani, Aug 8, 2018, 4:09 PM IST

bharatyer.jpg

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರದ ಫೋಟೋಶೂಟ್ ರಾಜಸ್ತಾನದ ಮರುಭೂಮಿಯಲ್ಲಿ ಮಾಡಿದ್ದು, ಇದೀಗ ಚಿತ್ರದ ಫಸ್ಟ್ ಲುಕ್ ಮೇಕಿಂಗ್ ಟೀಸರ್ ಬಿಡುಗಡೆಯಾಗಿದೆ, ಅಲ್ಲದೇ ರಾಜಸ್ತಾನದ ಮರುಭೂಮಿಯಲ್ಲಿ ಫೋಟೋ ಶೂಟ್ ಮಾಡಿದ ಮೊದಲ ಕನ್ನಡ ಚಿತ್ರವಾಗಿದೆ.

ಚಿತ್ರದ ಫಸ್ಟ್ ಲುಕ್ ಟೀಸರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಚಿತ್ರದಲ್ಲಿ ಶ್ರೀಮುರಳಿಯವರಿಗೆ ಜೋಡಿಯಾಗಿ “ಕಿಸ್’ ಚಿತ್ರದಲ್ಲಿ ಅಭಿನಯಿಸುತ್ತಿರುವ ಶ್ರೀಲೀಲಾ ಅವರು ನಟಿಸಿದ್ದು, ಚಿತ್ರದ ಫೋಟೋ ಶೂಟ್ ಭುವನ್ ಗೌಡ ಮಾಡಿದ್ದಾರೆ.

ಚಿತ್ರದ ಟೀಸರ್ ಸಿನಿಪ್ರಿಯರ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಚಿತ್ರವನ್ನು ಬಹದ್ದೂರ್ ಮತ್ತು ಭರ್ಜರಿ ಚಿತ್ರಗಳ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಬಹುಬೇಡಿಕೆಯಲ್ಲಿರುವ ನಿರ್ದೇಶಕ ಚೇತನ್ ಕುಮಾರ್‌ ನಿರ್ದೇಶಿಸುತ್ತಿದ್ದಾರೆ. ಸುಪ್ರೀತ್ ನಿರ್ಮಾಣ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.