ಕ್ರೈಮ್ ಹಿನ್ನಲೆಯ “ತ್ರಾಟಕ’: Watch


Team Udayavani, Aug 18, 2018, 4:30 PM IST

trata.jpg

ಶಿವಗಣೇಶ್‌ ನಿರ್ದೇಶನದ “ತ್ರಾಟಕ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಇದು ಶಿವಗಣೇಶ್‌ ನಿರ್ದೇಶನದ ನಾಲ್ಕನೇ ಚಿತ್ರ. ಈ ಹಿಂದೆ “ಅಖಾಡ’, “ಹೃದಯದಲ್ಲಿ ಇದೇನಿದು’ ಹಾಗೂ “ಜಿಗರ್‌ಥಂಡ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೈಲರ್ ಭರ್ಜರಿ ಹಿಟ್ ಆಗಿದ್ದು, ಸಿನಿರಸಿಕರಿಗೆ ಚಿತ್ರದ ಬಗ್ಗೆ ಸಾಕಷ್ಟು ಕೌತುಕವನ್ನು ಹುಟ್ಟು ಹಾಕಿದೆ.

ಅಂದಹಾಗೆ ಚಿತ್ರವನ್ನು ರಾಹುಲ್‌ ಐನಾಪುರ ನಿರ್ಮಿಸುತ್ತಿದ್ದು, ಅವರೇ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. “ಒರಟ ಐ ಲವ್‌ ಯೂ’ ಚಿತ್ರದಲ್ಲಿ ನಟಿಸಿದ್ದ ಹೃದಯಾ ಆವಂತಿ ಈ ಚಿತ್ರದ ನಾಯಕಿ. ಪೊಲೀಸ್‌ ವ್ಯವಸ್ಥೆಯ ಸುತ್ತ ಈ ಚಿತ್ರ ಸಾಗಲಿದ್ದು, ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. “ತ್ರಾಟಕ’ ಎಂದರೆ ಯೋಗವಿದ್ಯೆಯ ಭಾಷೆಯಲ್ಲಿ “ಏಕಾಗ್ರತೆ’ ಎಂಬ ಅರ್ಥವಿದೆಯಂತೆ.

ಪೊಲೀಸ್‌ ವ್ಯವಸ್ಥೆ ಸುತ್ತ ಸಾಗುವ ಈ ಸಿನಿಮಾದಲ್ಲಿ ಏಕಾಗ್ರತೆ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ. ಇನ್ನು ಅರುಣ್‌ ಪುರದ ಸಂಗೀತ ಸಂಯೋಜನೆ, ವಿನೋದ್‌ ಭಾರತಿ ಕ್ಯಾಮೆರಾ ಕೈ ಚಳಕ, ಎ.ಆರ್‌.ಸಾಯಿರಾಮ್‌ ಸಂಭಾಷಣೆ ಚಿತ್ರಕ್ಕಿದೆ. ಚಿತ್ರದಲ್ಲಿ ಅದ್ವಿಕಾ ಜಯರಾಂ, ಭವಾನಿ ಪ್ರಕಾಶ್‌, ನಂದಗೋಪಾಲ, ನಿಖಿತಾ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.