ಮತ್ತೊಮ್ಮೆ “ಭೈರವ ಗೀತ’ ಪೋಸ್ಟರ್ ರಿವೀಲ್


Team Udayavani, Aug 18, 2018, 4:30 PM IST

dolly.jpg

“ಟಗರು’ ಚಿತ್ರದಲ್ಲಿ ಧನಂಜಯ್‌ ಮಾಡಿದ ಡಾಲಿ ಪಾತ್ರವನ್ನು ತುಂಬಾನೇ ಮೆಚ್ಚಿದ್ದ ರಾಮ್‌ಗೋಪಾಲ್‌ ವರ್ಮಾ ಅವರಿಗಾಗಿ “ಭೈರವ ಗೀತ’ ಚಿತ್ರವನ್ನು ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಿಸುತ್ತಿದ್ದು, ಈ ಹಿಂದೆ ಚಿತ್ರತಂಡ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗೆಗಿನ ಕುತೂಹಲ ಹೆಚ್ಚಿಸಿತ್ತು. ಅಲ್ಲದೇ ಧನಂಜಯ್ ಫಸ್ಟ್ ಲುಕ್ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದೀಗ ರಾಮ್‌ಗೋಪಾಲ್‌ ವರ್ಮಾ ತಮ್ಮ ಟ್ವೀಟರ್ ಖಾತೆಯಲ್ಲಿ ಚಿತ್ರದ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ವಿಭಿನ್ನ ಶೇಡ್​ನಲ್ಲಿ ಡಾಲಿ ನಟಿಸುತ್ತಿದ್ದು, ಈ ಪೋಸ್ಟರ್​​​ನಲ್ಲಿ ಕೂಡಾ ಡಿಫರೆಂಟ್ ಆಗಿ ಕಾಣುತ್ತಿದ್ದಾರೆ. ಚಿತ್ರವನ್ನು ವರ್ಮಾ ಶಿಷ್ಯ ಸಿದ್ಧಾರ್ಥ್ ನಿರ್ದೇಶಿಸುತ್ತಿದ್ದು, ಸಿನಿಮಾ ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ರಾಮ್​​ಗೋಪಾಲ್ ವರ್ಮಾ ತಮ್ಮ ಟ್ವಿಟರ್​​ನಲ್ಲಿ ಹೇಳಿಕೊಂಡಿದ್ದಾರೆ. 

ಇನ್ನು “ಭೈರವ ಗೀತ’ ಒಂದು ಕ್ರೈಮ್‌ ಹಿನ್ನೆಲೆಯ ಲವ್‌ಸ್ಟೋರಿಯಾಗಿದ್ದು, ರಾಮ್‌ಗೋಪಾಲ್‌ ವರ್ಮಾ ಹಾಗೂ ಭಾಸ್ಕರ್ ಹರಿ ನಿರ್ಮಾಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.