ಯೂಟ್ಯೂಬ್‍ನಲ್ಲಿ ಧೂಳೆಬ್ಬಿಸಿದ “ಸೈರಾ ನರಸಿಂಹ ರೆಡ್ಡಿ’: Watch


Team Udayavani, Aug 21, 2018, 3:28 PM IST

ch.jpg

ರಾಮ್​ಚರಣ್​ ತೇಜ ನಿರ್ಮಾಣದ ಹಾಗೂ ಚಿರಂಜೀವಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ “ಸೈರಾ ನರಸಿಂಹ ರೆಡ್ಡಿ’ ಚಿತ್ರದ ಟೀಸರ್​ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸದ್ದು ಮಾಡುತ್ತಾ ಸಕತ್ ವೈರಲ್ ಆಗಿದೆ. ಆಗಸ್ಟ್ 22 ರಂದು (ನಾಳೆ) ಚಿರಂಜೀವಿ ಅವರ ಹುಟ್ಟುಹಬ್ಬವಿದ್ದು, ಅದಕ್ಕೆ ಉಡುಗೊರೆಯಾಗಿ ಮಗ ರಾಮ್​ಚರಣ್​ ಸಿನಿಮಾದ ಟೀಸರ್​ನ್ನು ಬಿಡುಗಡೆ ಮಾಡಿದ್ದಾರೆ.

ಅಲ್ಲದೇ ಬಿಡುಗಡೆಯಾದಗಿನಿಂದ ಇಲ್ಲಿಯವೆರೆಗೂ 10 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ಟೀಸರ್ ವೀಕ್ಷಿಸಿ, ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಚಿತ್ರವು ಸ್ವಾತಂತ್ರ್ಯ ಹೋರಾಟಗಾರ ಉಯ್ಯಲವಾಡು ನರಸಿಂಹ ರೆಡ್ಡಿಯವರ ಜೀವನಚರಿತ್ರೆಯನ್ನು ಆಧರಿಸಿದ್ದು, ಸುರೇಂದರ್​ ರೆಡ್ಡಿ ನಿರ್ದೇಶನವಿದೆ. ಅಲ್ಲದೇ ಕೊನಿದೆಲ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಚಿತ್ರ ತಯಾರಾಗುತ್ತಿದ್ದು, ಅಮಿತ್ ತ್ರಿವೇದಿ ಸಂಗಿತ ಮತ್ತು ಎ.ಶ್ರೀಕಾಂತ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ. 

ಇನ್ನು ಚಿರಂಜೀವಿ ಅವರ 151ನೇ ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​, ಕಿಚ್ಚ ಸುದೀಪ್​, ನಯನತಾರಾ, ಜಗಪತಿ ಬಾಬು, ತಮ್ಮನ್ನಾ ಭಾಟಿಯಾ, ವಿಜಯ್​ ಸೇತುಪತಿ, ಬ್ರಹ್ಮಾಜೀ ಸೇರಿದಂತೆ ಬಹು ದೊಡ್ಡತಾರಾಬಳಗವಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.