ದುಬೈನಲ್ಲಿ ವಿಲನ್ ಆಡಿಯೋ ಬಿಡುಗಡೆ
Team Udayavani, Aug 26, 2018, 11:42 AM IST
ಪ್ರೇಮ್ ನಿರ್ದೇಶನದ “ದಿ ವಿಲನ್’ ಚಿತ್ರದ ಆಡಿಯೋ ಬಿಡುಗಡೆ ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಈಗ ಎರಡಬೇ ಬಾರಿ ಆಡಿಯೋ ಬಿಡುಗಡೆಯಾಗಿದೆ. ಆದರೆ ಅದು ಬೆಂಗಳೂರಿನಲ್ಲಿ ಅಲ್ಲ, ದುಬೈನಲ್ಲಿ. ಹೌದು, ಶುಕ್ರವಾರ ದುಬೈನಲ್ಲಿ “ದಿ ವಿಲನ್’ ಚಿತ್ರದ ಆಡಿಯೋ ಬಿಡುಗಡೆ ಕಲರ್ಫುಲ್ ಆಗಿ ನಡೆದಿದೆ.
ಕಾರ್ಯಕ್ರಮದಲ್ಲಿ ಅಂಬರೀಶ್, ನಟರಾದ ಶಿವರಾಜಕುಮಾರ್, ನಾಯಕಿ ಆ್ಯಮಿ ಜಾಕ್ಸನ್, ನಿರ್ಮಾಪಕ ಸಿ.ಆರ್.ಮನೋಹರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಚಿತ್ರದ ಹಾಡುಗಳಿಗೆ ಆ್ಯಮಿ ಜಾಕ್ಸನ್ ಹಾಗೂ ಶಿವರಾಜಕುಮಾರ್ ಸ್ಟೆಪ್ ಹಾಕಿ ರಂಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ