ಮೈ ನೇಮ್ ಇಸ್ ಕಿರಾತಕಗೆ ಮುಹೂರ್ತ
Team Udayavani, Aug 26, 2018, 11:42 AM IST
ಯಶ್ ನಾಯಕರಾಗಿರುವ “ಮೈ ನೇಮ್ ಇಸ್ ಕಿರಾತಕ’ ಚಿತ್ರಕ್ಕೆ ಶುಕ್ರವಾರ ಮುಹೂರ್ತ ನಡೆಯಿತು. ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಜಯಣ್ಣ ನಿರ್ಮಿಸುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರಕ್ಕೆ “ಕಿರಾತಕ-2′ ಎಂದು ಇಡಲು ಚಿತ್ರತಂಡ ಯೋಚಿಸಿತ್ತು.
ಆದರೆ, ಆ ಟೈಟಲ್ ಬೇರೆಯವರಲ್ಲಿ ಇದ್ದ ಕಾರಣ ಈಗ “ಮೈ ನೇಮ್ ಇಸ್ ಕಿರಾತಕ’ ಎಂದಿಟ್ಟಿದೆ. ಸೆಪ್ಟೆಂಬರ್ 3 ರಿಂದ ಮಂಡ್ಯ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. “ನಂದ ಲವ್ಸ್ ನಂದಿತಾ’ ಖ್ಯಾತಿಯ ಶ್ವೇತ ಅಲಿಯಾಸ್ ನಂದಿತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಮತ್ತೂಬ್ಬ ನಾಯಕಿಯ ಆಯ್ಕೆ ನಡೆಯಬೇಕಿದೆ. “ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಈಗ ಆ ಗಡ್ಡಕ್ಕೆ ಕತ್ತರಿ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು