ರಷ್ಯಾದಲ್ಲಿ ಹುಲಿ ಕುಣಿಸಿದ ವಿಕ್ಟರಿ 2 ತಂಡ


Team Udayavani, Aug 26, 2018, 11:42 AM IST

victory-2.jpg

ಶರಣ್‌ ಅಭಿನಯದ “ರ್‍ಯಾಂಬೋ-2′ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದರು. ಈಗ “ವಿಕ್ಟರಿ-2′ ಸರದಿ. ಶರಣ್‌ ನಾಯಕರಾಗಿರುವ “ವಿಕ್ಟರಿ-2′ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರವನ್ನು ಹರಿ ಸಂತೋಷ್‌ ನಿರ್ದೇಶಿಸುತ್ತಿದ್ದಾರೆ. “ಕಾಲೇಜು ಕುಮಾರ್‌’ ಚಿತ್ರದ ನಂತರ ಸಂತು ನಿರ್ದೇಶಿಸುತ್ತಿರುವ ಸಿನಿಮಾವಿದು.

ಇತ್ತೀಚೆಗೆ ಚಿತ್ರತಂಡ ಹಾಡೊಂದನ್ನು ರಷ್ಯಾದಲ್ಲಿ ಚಿತ್ರೀಕರಿಸಿಕೊಂಡು ಬಂದಿದೆ. ರಷ್ಯಾದ ಸುಂದರ ತಾಣಗಳಲ್ಲಿ ಚಿತ್ರೀಕರಿಸಿರುವ ಈ ಹಾಡಿನ ವಿಶೇಷವೆಂದರೆ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಅಂಶಗಳೊಂದಿಗೆ ಈ ಹಾಡನ್ನು ಚಿತ್ರೀಕರಿಸಲಾಗಿದೆ. ಹಾಡಿನಲ್ಲಿ ಯಕ್ಷಗಾನ, ಹುಲಿ ಕುಣಿತ ಸೇರಿದಂತೆ ಕರುನಾಡಿನ ಹಲವು ಕಲಾಪ್ರಾಕಾರಗಳನ್ನು ಈ ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ.

ವಿ.ನಾಗೇಂದ್ರ ಪ್ರಸಾದ್‌ ಬರೆದಿರುವ “ಪ್ಲೀಸು ಟ್ರಸ್ಟು .. ನಾನು ಚೀಪ್‌ ಅಂಡ್‌ ಬೆಸ್ಟು …’ ಹಾಡನ್ನು ರಷ್ಯಾದಲ್ಲಿ ಚಿತ್ರೀಕರಿಸಲಾಗಿದ್ದು, ಅರ್ಜುನ್‌ ಜನ್ಯಾ ಅವರ ಸಂಗೀತ ಚಿತ್ರಕ್ಕಿದೆ. ಈ ಚಿತ್ರವನ್ನು ಮಾನಸ ತರುಣ್‌ ಹಾಗೂ ತರುಣ್‌ ಶಿವಪ್ಪ ಸೇರಿ ನಿರ್ಮಿಸುತಿದ್ದಾರೆ. ಚಿತ್ರದಲ್ಲಿ ಅಸ್ಮಿತಾ ಸೂದ್‌ ಹಾಗೂ ಅಪೂರ್ವ ನಾಯಕಿಯರಾಗಿ ನಟಿಸುತ್ತಿದ್ದು, ಆಗಸ್ಟ್‌ 27 ರಂದು ಚಿತ್ರದ ಟೀಸರ್‌ ಬಿಡುಗಡೆಯಾಗಲಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.