ವಿಕ್ಟರಿ-2ಗೆ ದಿವ್ಯ ಕುಮಾರ್‌ ಗಾಯನ


Team Udayavani, Sep 2, 2018, 11:13 AM IST

victory-2.jpg

ಮಾನಸ ತರುಣ್‌ ಮತ್ತು ತರುಣ್‌ ಶಿವಪ್ಪ ನಿರ್ಮಿಸುತ್ತಿರುವ “ವಿಕ್ಟರಿ 2′ ಚಿತ್ರದ ಒಂದು ಹಾಡನ್ನು ಖ್ಯಾತ ಗಾಯಕ ದಿವ್ಯಕುಮಾರ್‌ ಹಾಡಿದ್ದಾರೆ. ವಿ.ನಾಗೇಂದ್ರಪ್ರಸಾದ್‌ ಬರೆದಿರುವ “ಪ್ಲೀಸ್‌ ಟ್ರಸ್ಟು ನಾ ಚೀಪ್‌ ಅಂಡ್‌ ಬೆಸ್ಟ್‌’ ಎಂಬ ಹಾಡನ್ನು ಅರ್ಜುನ್‌ ಜನ್ಯ ಸ್ಟುಡಿಯೊದಲ್ಲಿ ಹಾಡಿದ್ದಾರೆ.

ಅರ್ಜುನ್‌ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಹರಿ ಸಂತೋಷ್‌ ನಿರ್ದೇಶನದಲ್ಲಿ “ವಿಕ್ಟರಿ-2′ ಮೂಡಿಬಂದಿದೆ. ಬಾಲಿವುಡ್‌ನ‌ ಹಲವು ಯಶಸ್ವಿ ಚಿತ್ರಗಳ ಗೀತೆಗಳನ್ನು ತಮ್ಮ ಅಮೋಘ ಕಂಠದಲ್ಲಿ ಹಾಡಿರುವ ದಿವ್ಯಕುಮಾರ್‌, ಗುಜರಾತಿ, ರಾಜಾಸ್ಥಾನಿ, ಮರಾಠಿ, ತಮಿಳು, ತೆಲುಗು ಭಾಷೆಗಳ ಗಾಯನಪ್ರಿಯರನ್ನು ತಮ್ಮ ಕಂಠಸಿರಿಯಿಂದ ರಂಜಿಸಿದ್ದಾರೆ.

ಕನ್ನಡದ “ರನ್‌ ಆಂಟೋನಿ’ ಚಿತ್ರದ ರನ್‌ ರನ್‌ ಹಾಡನ್ನು ದಿವ್ಯ ಕುಮಾರ್‌ ಹಾಡಿದ್ದರು. ಈಗ “ವಿಕ್ಟರಿ-2′ ಚಿತ್ರದ ಹಾಡನ್ನು ಹಾಡಿದ್ದಾರೆ. ಈ ಹಾಡಿನ ಚಿತ್ರೀಕರಣ ರಷ್ಯಾದ ಸುಂದರ ತಾಣದಲ್ಲಿ ನಡೆದಿದೆ.  ಶರಣ್‌ ನಾಯಕರಾಗಿ ನಟಿಸಿರುವ ಈ ಚಿತ್ರದಲ್ಲಿ ಅಪೂರ್ವ, ರವಿಶಂಕರ್‌, ಅಸ್ಮಿತಾ ಸೂದ್‌  ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.