ಯೂಟ್ಯೂಬ್‍ ಟ್ರೆಂಡಿಂಗ್‍ನಲ್ಲಿ ನಂಬರ್ 1 “ಕೋಟಿಗೊಬ್ಬ-3′: Watch


Team Udayavani, Sep 2, 2018, 2:18 PM IST

kotigobba3.png

ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ ಅವರ ಹುಟ್ಟುಹಬ್ಬದ ಪ್ರಯುಕ್ತ “ಕೋಟಿಗೊಬ್ಬ-3′ ಚಿತ್ರತಂಡ ಸೆಪ್ಟೆಂಬರ್‌ 2ರ ಮಧ್ಯರಾತ್ರಿ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದು, ಕಿಚ್ಚನಿಗೆ ಉಡುಗೊರೆ ನೀಡಿದೆ. ಅಂತಾರಾಷ್ಟ್ರೀಯ ಕಳ್ಳನ ಪಾತ್ರದಲ್ಲಿ ಸುದೀಪ್​ ನಟಿಸಿದ್ದಾರೆ. ಅಲ್ಲದೇ ಯೂಟ್ಯೂಬ್‍ ಟ್ರೆಂಡಿಂಗ್‍ನಲ್ಲಿ ಟೀಸರ್ ನಂಬರ್ 1 ನೇ ಸ್ಥಾನದಲ್ಲಿದೆ. ಈ ಮೂಲಕ ಸುದೀಪ್‌ ಅಭಿಮಾನಿಗಳು ಸೇರಿದಂತೆ ಸಿನಿಪ್ರಿಯರು ಖುಷಿಯಾಗಿದ್ದಾರೆ.

ಸೂರಪ್ಪ ಬಾಬು “ಕೋಟಿಗೊಬ್ಬ-3′ ಚಿತ್ರವನ್ನು ನಿರ್ಮಿಸುತ್ತಿದ್ದು, ಶಿವಕಾರ್ತಿಕ್‌ ಈ ಚಿತ್ರದ ನಿರ್ದೇಶಕರು. ಈಗಾಗಲೇ ಸುಮಾರು 40 ದಿನಗಳ ಕಾಲ ಸರ್ಬಿಯಾದಲ್ಲಿ “ಕೋಟಿಗೊಬ್ಬ-3′ ಚಿತ್ರೀಕರಣವಾಗಿದೆ. ಈ ಚಿತ್ರದಲ್ಲಿ ಮಡ್ಡೋನ ಸೆಬಾಸ್ಟಿಯನ್‌ ನಾಯಕಿಯಾಗಿ ನಟಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ. ಬಾಲಿವುಡ್‌ ನಟ ಅಫ್ತಾಬ್‌ ಶಿವದಾಸಾನಿ ನಟಿಸುತ್ತಿರುವುದು.

ಈ ಚಿತ್ರದಲ್ಲಿ ಇಂಟರ್‌ಪೋಲ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವ ಅವರಿಗಿದು ಮೊದಲ ಕನ್ನಡ ಚಿತ್ರ. ಇನ್ನು ಚಿತ್ರದಲ್ಲಿ ಸುದೀಪ್‌, ಮಡ್ಡೋನ, ಅಫ್ತಾಬ್‌ ಜೊತೆಗೆ ನವಾಬ್‌ ಷಾ, ಶ್ರದ್ಧಾ, ರವಿಶಂಕರ್‌, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆ, ಶೇಖರ್‌ ಚಂದ್ರ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.