ಅಭಿಮಾನಿಗಳ ಜೊತೆ ಸುದೀಪ್ ಬರ್ತ್ಡೇ ಸಂಭ್ರಮ
Team Udayavani, Sep 3, 2018, 11:23 AM IST
ನಟ ಸುದೀಪ್ ಭಾನುವಾರ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ 45 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕಳೆದ ವರ್ಷ ನಾನು ಮುಂದಿನ ದಿನಗಳಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿಕೊಂಡಿದ್ದರು.
ಆದರೆ, ಅಭಿಮಾನಿಗಳ ಪ್ರೀತಿಗೆ ಮಣಿದು, ಸರಳವಾಗಿಯೇ ಅವರು ತಮ್ಮ ಜನ್ಮದಿನವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ನೆಪದಲ್ಲಿ ಯಾರೂ ಹಣ ಖರ್ಚು ಮಾಡಬಾರದು, ಹಾರ, ಕೇಕ್ ಏನೂ ಇಲ್ಲದೆ ಪ್ರೀತಿಯಿಂದ ಬಂದು ಶುಭಾಶಯ ಹೇಳಬೇಕು ಎಂದು ಮನವಿ ಮಾಡಿದ್ದರು.
ಅದರಂತೆ, ಸುದೀಪ್ ಅಭಿಮಾನಿಗಳು ಪ್ರೀತಿಯಿಂದಲೇ ಅವರ ಮನೆಗೆ ತೆರಳಿ, ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಜೊತೆಗೆ ಕೈ ಕುಲುಕಿ ತಮ್ಮ ಪ್ರೀತಿಯ ನಾಯಕನೊಂದಿಗೆ ಸೆಲ್ಫಿà ತೆಗೆಸಿಕೊಂಡು ಸಂಭ್ರಮಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಿಂದಲೂ ಶನಿವಾರ ಮಧ್ಯರಾತ್ರಿಯೇ ಸುದೀಪ್ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿ ಶುಭಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ