ಸಸ್ಪೆನ್ಸ್ ದಾರಿಯಲ್ಲಿ ರಿಷಿ: Watch


Team Udayavani, Sep 3, 2018, 3:34 PM IST

kavalu-daari.jpg

ಪುನೀತ್‌ ರಾಜಕುಮಾರ್‌ ತಮ್ಮ ಪಿಆರ್‌ಕೆ ಬ್ಯಾನರ್‌ನಡಿ ಹೊಂಬಾಳೆ ಫಿಲಂಸ್‌ ಜತೆ ಸೇರಿ ಚಿತ್ರವೊಂದನ್ನು ನಿರ್ಮಿಸುತ್ತಿರುವ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ್ದ ಹೇಮಂತ್‌ ರಾವ್‌ ನಿರ್ದೇಶನದ “ಕವಲು ದಾರಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಸಖತ್ ಸಸ್ಪೆನ್ಸ್ ಥ್ರಿಲ್ಲಿಂಗ್‍ ಆಗಿದ್ದು, ಸಿನಿಪ್ರಿಯರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ಹಿಂದೆ ಚಿತ್ರದ ನಾಯಕ ರಿಷಿ ಅವರ ಫ‌ಸ್ಟ್ ಲುಕ್‌ ಬಿಡುಗಡೆಯಾಗಿ ಪೊಲೀಸ್‌ ಅಧಿಕಾರಿಯ ಗೆಟಪ್‌ನಲ್ಲಿ ಹೀರೋ ಮನೀಶ್‌ ಕಾಣಿಸಿಕೊಂಡಿದ್ದರು. ಅಲ್ಲದೇ ಮನೀಶ್‌ ರಿಷಿ ಅವರು ಈ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಎಂದಷ್ಟೇ ಗೊತ್ತಾಗಿತ್ತು. ಅಲ್ಲದೇ ಇದೊಂದು  ಔಟ್‌ ಅಂಡ್‌ ಔಟ್‌ ಥ್ರಿಲ್ಲರ್‌ ಸಿನಿಮಾ ಆಗಿದ್ದು, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಮಾಡಿದ್ದ ಹೇಮಂತ್‌, ಅದೇ ತಂಡ ಕಟ್ಟಿಕೊಂಡು “ಕವಲು ದಾರಿ’ ಮಾಡಿದ್ದಾರೆ.

ಇನ್ನು ಚರಣ್ ರಾಜ್ ಸಂಗೀತ ಸಂಯೋಜನೆ, ಕೆ. ರವಿವರ್ಮ ಸಾಹಸ, ಜಗದೀಶ್ ಸಂಕಲನ, ಹೇಮಂತ್‌ ರಾವ್‌ – ಗುಂಡು ಶೆಟ್ಟಿ ಸಂಭಾಷಣೆ ಸೇರಿದಂತೆ ಆಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣ ಚಿತ್ರಕ್ಕಿದೆ. ಹಾಗೂ ಅನಂತ್ ನಾಗ್, ರಿಷಿ, ಅಚ್ಯುತ್ ಕುಮಾರ್, ಸುಮನ್ ರಂಗನಾಥನ್, ರೋಶ್ನಿ ಪ್ರಕಾಶ್, ಸಿದ್ಧಾರ್ಥ್ ಮಾಧ್ಯಾಮಿಕ, ಸಿರಿ ರವಿಕುಮಾರ್, ಸಮನ್ವಿತಾ ಶೆಟ್ಟಿ, ಸಂಪತ್ ಕುಮಾರ್, ಸುಲೀಲ್ ಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.