ದಕ್ಷಿಣ ಭಾರತ ಫಿಲ್ಮ್ ಚೇಂಬರ್‌ಗೆ ಥಾಮಸ್‌ ಅವಿರೋಧ ಆಯ್ಕೆ

Team Udayavani, Sep 4, 2018, 11:34 AM IST

thomasdsouza.jpg

ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕದ ಥಾಮಸ್‌ ಡಿಸೋಜ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಎಸ್‌ಐಎಫ್ಸಿಸಿ ಚುನಾವಣೆಗೆ ಕರ್ನಾಟಕದ ಪರ ಥಾಮಸ್‌ ಡಿಸೋಜ ಅವರು ಪ್ರದರ್ಶಕರ ವಲಯದಿಂದ ಅವಿರೋಧ ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿಗೆ ನಿರ್ಮಾಪಕ ವಲಯದಿಂದ ಎಸ್‌.ರಾಜಲಕ್ಷ್ಮೀ, ಬಿ.ಎನ್‌.ಗಂಗಾಧರ್‌, ಎನ್‌.ಎಂ.ಸುರೇಶ್‌ ಅವರು ಆಯ್ಕೆಯಾದರೆ, ಪ್ರದರ್ಶಕ ವಲಯದಿಂದ ಎಂ.ನರಸಿಂಹಲು ಮತ್ತು ವಿತರಕ ವಲಯದಿಂದ ಪಿ.ನಾರಾಯಣ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.

ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಉಪಾಧ್ಯಕ್ಷರಾದ ಕರಿಸುಬ್ಬು, ಕೆ.ಮಂಜು, ಕೆ.ಸಿ.ಅಶೋಕ್‌, ಗೌರವ ಕಾರ್ಯದರ್ಶಿಗಳಾದ ಭಾ.ಮಾ. ಹರೀಶ್‌, ಎಚ್‌.ಸಿ.ಶ್ರೀನಿವಾಸ (ಶಿಲ್ಪ) ಮತ್ತು ಆರ್‌.ಸುಂದರ್‌ರಾಜು, ಖಜಾಂಚಿ ಕೆ.ಎಂ.ವೀರೇಶ್‌ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.