ಹಳ್ಳಿ ಬಿಟ್ಟು ಪಟ್ಟಣ ಸೇರಿದವರ ನೆನಪುಗಳೇ “ಗ್ರಾಮಾಯಣ’: Watch


Team Udayavani, Sep 7, 2018, 4:17 PM IST

grama.jpg

ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ’ ಟೀಸರ್ ಬಿಡುಗಡೆಯಾಗಿದ್ದು, ಸುಮಾರು ಐದು ನಿಮಿಷ ಇರುವ ಈ ಟೀಸರ್​ನ ಪ್ರಾರಂಭದಲ್ಲಿ ಹಳ್ಳಿ ಬಿಟ್ಟು ಪಟ್ಟಣ ಸೇರಿದವರ ಅಭಿಪ್ರಾಯಗಳಿವೆ. ಅಲ್ಲಿಂದ ಡಾ. ರಾಜಕುಮಾರ್ ಅವರ ಧ್ವನಿಯಲ್ಲಿ ತಾವು ಹುಟ್ಟಿ ಬೆಳೆದ ಊರಿನ ಬಗ್ಗೆ ಪರಿಚಯಿಸಿರುವ ಕ್ಲಿಪಿಂಗ್ಸ್ ಇದೆ. ಇದಾದ ಬಳಿಕ “ಗ್ರಾಮಾಯಣ’ ಚಿತ್ರದ ಅಸಲಿ ಟೀಸರ್ ತೆರೆದು ಕೊಳ್ಳುತ್ತೆ.

ವರನಟ ರಾಜಕುಮಾರ್ ಅವರ ಹುಟ್ಟಿದ ಮನೆಯಿಂದ ನಾಯಕ ನಟ ವಿನಯ್ ಹೊರ ಬಂದು, ಕುರಿ ಮರಿಯನ್ನು ಎತ್ತಿಕೊಳ್ಳುವ ದೃಶ್ಯದೊಂದಿಗೆ ಟೀಸರ್ ಮುಕ್ತಾಯವಾಗುತ್ತದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಐದು ನಿಮಿಷದ ದೊಡ್ಡ ಟೀಸರ್ ಬಿಡುಗಡೆಯಾದಂತೆ ಕಾಣಿಸುತ್ತೆ. ಈ ಟೀಸರ್ ಒಮ್ಮೆ ನೋಡಿದ್ರೆ ಮತ್ತೆ ಮತ್ತೇ ನೋಡಬೇಕು ಅನ್ನಿಸುತ್ತೆ. ಕಾರಣ ಅದರಲ್ಲಿರುವ ವಿಷಯಗಳು​​. ಅದರಲ್ಲೂ ಹಳ್ಳಿ ಬಿಟ್ಟು ಪಟ್ಟಣ ಸೇರಿರುವರ ನೆನಪುಗಳನ್ನು ಬಡಿದೆಬ್ಬಿಸುವಂತಿದೆ.

ಇನ್ನು ಚಿತ್ರವನ್ನು ದೇವನೂರು ಚಂದ್ರು ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಮನು ಶೆಡ್ಗಾರ್ ಸಂಕಲನ, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ, ವಿಕ್ರಮ್ ಮೋರ್ ಸಾಹಸ ಸೇರಿದಂತೆ ಎನ್​​.ಎಲ್​.ಎನ್ ಮೂರ್ತಿ ಅವರ ನಿರ್ಮಾಣ ಚಿತ್ರಕ್ಕಿದೆ. ತಾರಾಬಳಗದಲ್ಲಿ ವಿನಯ್ ರಾಜಕುಮಾರ್​, ಅಮೃತಾ ಅಯ್ಯರ್ , ಸಂಪತ್ ಮೈತ್ರಿಯಾ, ಅಪರ್ಣಾ, ಸೀತಾ ಕೋಟೆ, ಶ್ರೀನಿವಾಸ್ ಪ್ರಭು, ಮಂಜುನಾಥ್ ಹೆಗಡೆ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಚಿತ್ರದ ಬ್ಯೂಟಿಫುಲ್ ಟೀಸರ್ ವೀಕ್ಷಿಸಿ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.