ರಷ್ಯಾದಲ್ಲಿ ಶರಣ್ “ವಿಕ್ಟರಿ’: Watch


Team Udayavani, Sep 12, 2018, 4:44 PM IST

victory.jpg

ಸ್ಯಾಂಡಲ್‍ವುಡ್ ಅಧ್ಯಕ್ಷ ಶರಣ್ ಅಭಿನಯದ “ವಿಕ್ಟರಿ 2′ ಚಿತ್ರದ ಟೀಸರ್ ಮತ್ತು ಫೋಟೋಗಳು ಈಗಾಗಲೇ ರಿವೀಲ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರದ “ಪ್ಲೀಸು ಟ್ರಸ್ಟು .. ನಾನು ಚೀಪ್‌ ಅಂಡ್‌ ಬೆಸ್ಟು …’ ಲಿರಿಕಲ್ ಸಾಂಗ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಬೊಂಬಾಟ್ ರೆಸ್ಪಾನ್ಸ್ ಸಿಕ್ಕಿದೆ.

“ಬ್ರಹ್ಮ ನಿಂಗೆ ಲಂಚ ಕೊಟ್ಟು ಬುಕ್ ಮಾಡಿಸಿದ್ದೀನಿ ಕಮ್,. ಏಳೇಳು ಜನ್ಮ ನೀನೇ ನನ್ನ ವೈಫು ಅಂತಾ ಬರೆಸಿದ್ದೀನಿ’ ಎಂಬ ಸಾಲುಗಳ ಮೂಲಕ ಸಾಗುವ ಹಾಡು ಕೇಳಲು ತುಂಬಾ ಕ್ಯಾಚಿಯಾಗಿದೆ. ಹಾಡಿನ ಚಿತ್ರೀಕರಣ ರಷ್ಯಾದಲ್ಲಿ ನಡೆದಿದ್ದು, ಶರಣ್ ಮತ್ತು ಆಸ್ಮಿತಾ ಕಲರ್ ಫುಲ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ.

ಹಾಡಿನ ಮತ್ತೊಂದು ವಿಶೇಷ ಅಂದ್ರೆ ಸಹ ಡ್ಯಾನ್ಸರ್ ಹುಲಿ ಕುಣಿತ, ಯಕ್ಷಗಾನ ಮತ್ತು ಪೌರಾಣಿಕ ಉಡುಪಿನಲ್ಲಿ ಕಾಣುವ ಮೂಲಕ ಹಾಡನ್ನು ಮತ್ತಷ್ಟು ಸುಂದರವಾಗಿಸಿದೆ. ಪಕ್ಕಾ ಹಳ್ಳಿ ಭಾಷೆಯ ಇಂಗ್ಲಿಷ್ ಮಿಶ್ರಿತವಾಗಿ ರಚಿಸಿರುವ ಹಾಡು ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತದಲ್ಲಿ ಮೂಡಿ ಬಂದಿದೆ. ಚಿತ್ರಕ್ಕೆ ತರುಣ್ ಸುಧೀರ್ ಕಥೆ ಬರೆದಿದ್ದು, ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಡಿಗಿದೆ. 

ತರುಣ್‌ ಶಿವಪ್ಪ ಚಿತ್ರವನ್ನು ನಿರ್ಮಿಸುತ್ತಿದ್ದು, ನಾಯಕಿಯರಾಗಿ ಅಸ್ಮಿತಾ ಸೂದ್‌ ಹಾಗೂ ಅಪೂರ್ವ ನಟಿಸಿದ್ದಾರೆ. ಬಹುತೇಕ “ವಿಕ್ಟರಿ’ ತಂಡವೇ ಇಲ್ಲೂ ಕೆಲಸ ಮಾಡಿದೆ. ಹರಿ ಸಂತೋಷ ನಿರ್ದೇಶನ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ತಬಲಾ ನಾಣಿ, ನಾಸೀನ್, ಅವಿನಾಶ್, ಮಿತ್ರಾ, ಕಲ್ಯಾಣಿ, ಅರಸು ಮತ್ತು ಸಿದ್ದಿ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.