ಗಣೇಶ್‌-ಸುದೀಪ್‌ ಸಂಬಂಧಿಕರಂತೆ!


Team Udayavani, Sep 16, 2018, 11:18 AM IST

sudeep.jpg

ಕನ್ನಡ ಚಿತ್ರರಂಗದಲ್ಲಿ ಒಂದಷ್ಟು ಮಂದಿ ಕಲಾವಿದರು ಸಂಬಂಧಿಗಳಿದ್ದಾರೆ. ಆದರೆ, ಗಣೇಶ್‌ ಮತ್ತು ಸುದೀಪ್‌ ಸಂಬಂಧಿಕರೆಂದು ಹೆಚ್ಚಿನವರಿಗೆ ಗೊತ್ತಿದ್ದಂತಿಲ್ಲ. ಆದರೆ, ಈಗ ಆ ವಿಷಯವನ್ನು ಸ್ವತಃ ಸುದೀಪ್‌ ಹೇಳಿಕೊಂಡಿದ್ದಾರೆ.

“ನಾನು, ಗಣೇಶ್‌ ಸಂಬಂಧಿಗಳು’ ಎನ್ನುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ಕಾರಣರಾಗಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಸುದೀಪ್‌, “ತುಂಬಾ ಹೊತ್ತು ಮಾತನಾಡುತ್ತಾ ಕುಳಿತಿರುವಾಗ ನಾವಿಬ್ಬರು ಸಂಬಂಧಿಗಳು ಎಂಬ ವಿಚಾರ ತಿಳಿಯಿತು. ಈಗ ನನ್ನ ಮನೆಯಲ್ಲಿ “ಗೋಲ್ಡ್‌’ ಇದೆ.

ನಾನು ಶ್ರೀಮಂತ ಅಲ್ವಾ?’ ಎಂದು ಗಣೇಶ್‌ ಜೊತೆಗಿನ ಸೆಲ್ಫಿಯೊಂದಿಗೆ ಟ್ವೀಟ್‌ ಮಾಡಿದ್ದಾರೆ ಸುದೀಪ್‌. ಇಷ್ಟು ದಿನ ಗೆಳೆಯರಾಗಿದ್ದ ಇವರು ಈಗ ಸಂಬಂಧಿಗಳು ಎಂಬ ವಿಚಾರ ತಿಳಿದು ಇಬ್ಬರ ಅಭಿಮಾನಿಗಳು ಖುಷಿಯಾಗಿದ್ದಾರೆ. ಇತ್ತೀಚೆಗೆ ನಡೆದ ಕೆಸಿಸಿ ಟೂರ್ನಿಯಲ್ಲಿ ಗಣೇಶ್‌ ತಂಡ ಗೆದ್ದಿತ್ತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.