ಶಿವಣ್ಣ ಎಸ್‌ಆರ್‌ಕೆಗೆ ನಾಯಕಿ ಸಿಕ್ಕಳು


Team Udayavani, Oct 2, 2018, 11:09 AM IST

esha.jpg

ಶಿವರಾಜಕುಮಾರ್‌ ಅವರ “ಎಸ್‌ಆರ್‌ಕೆ’ ಸಿನಿಮಾ ಆರಂಭವಾದ ವಿಚಾರ ನಿಮಗೆ ಗೊತ್ತಿರಬಹುದು. ಚಿತ್ರವೇನೋ ಅದ್ಧೂರಿಯಾಗಿ ಆರಂಭವಾಯಿತು. ಆ ನಂತರ ಆ ಚಿತ್ರ ಏನಾಯಿತೆಂಬ ಸುದ್ದಿಯೇ ಇರಲಿಲ್ಲ. ಈಗ ಚಿತ್ರತಂಡದಿಂದ ಸುದ್ದಿಯೊಂದು ಬಂದಿದೆ. ಅದು ನಾಯಕಿ ಆಯ್ಕೆಯಾಗಿರುವುದು. ಹೌದು, “ಎಸ್‌ಆರ್‌ಕೆ’ಗೆ ಈಶಾ ರೆಬ್ಬಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮತ್ತೂಂದು ತೆಲುಗು ಹುಡುಗಿ ಕನ್ನಡಕ್ಕೆ ಎಂಟ್ರಿಕೊಟ್ಟಂತಾಗಿದೆ.

ಹೈದರಾಬಾದ್‌ ಮೂಲದ ಈಶಾ, ಕಾಲೇಜು ಮುಗಿಸಿ ನೇರವಾಗಿ ಎಂಟ್ರಿಕೊಟ್ಟಿದ್ದು ಸಿನಿಮಾಕ್ಕೆ. ತೆಲುಗಿನ “ಅಂತಕ ಮುಂದು ಆ ತರ್ವತಾ’ ಎಂಬ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಈಶಾ, ಆ ನಂತರ ಅನೇಕ ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಜೂ.ಎನ್‌ಟಿಆರ್‌ ನಟಿಸುತ್ತಿರುವ “ಅರವಿಂದ ಸಮೇತ ವೀರ ರಾಘವ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಮೊದಲ ಬಾರಿಗೆ ಕನ್ನಡದಲ್ಲಿ ನಟಿಸುತ್ತಿದ್ದಾರೆ.

“ಎಸ್‌ಆರ್‌ಕೆ’ ಚಿತ್ರವನ್ನು ಲಕ್ಕಿ ಗೋಪಾಲ್‌ ನಿರ್ದೇಶಿಸುತ್ತಿದ್ದು, ಇವರಿಗಿದು ಚೊಚ್ಚಲ ಚಿತ್ರ. ಉಳಿದಂತೆ ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ, ನವೀನ್‌ ಛಾಯಾಗ್ರಹಣವಿದೆ. ಸದ್ಯ ಶಿವರಾಜಕುಮಾರ್‌ ಅವರು “ದಿ ವಿಲನ್‌’ ಬಿಡುಗಡೆಗೆ ಸಿದ್ಧವಿದ್ದು, ಇದೇ ತಿಂಗಳ 18 ರಂದು ತೆರೆಕಾಣುತ್ತಿದೆ. ಇದಲ್ಲದೇ ಅವರ “ಕವಚ’ ಚಿತ್ರೀಕರಣ ಕೂಡಾ ಮುಗಿದಿದೆ. ಸದ್ಯ “ದ್ರೋಣ’ ಚಿತ್ರೀಕರಣದಲ್ಲಿ ಬಿಝಿ. ಸದ್ಯದಲ್ಲೇ “ಎಸ್‌ಆರ್‌ಕೆ’ ಚಿತ್ರೀಕರಣ ಆರಂಭವಾಗಲಿದೆ. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.