ಮೇಕಿಂಗ್‌ನಿಂದ ಗಮನ ಸೆಳೆದಿರುವ Gವನ ಯಜ್ಞ ನವೆಂಬರ್‌ 2ಕ್ಕೆ ರಿಲೀಸ್‌ 


Team Udayavani, Oct 10, 2018, 4:04 PM IST

1-ewe.jpg

ಶಿವು ಸರಳೇಬೆಟ್ಟು ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ ಜೀವನ ಯಜ್ಞ ಚಿತ್ರ ನವೆಂಬರ್‌ 2 ರಂದು ರಾಜ್ಯಾಧ್ಯಂತ ತೆರೆಗೆ ಬರಲಿದೆ. 

ಚಿತ್ರದಲ್ಲಿ ಬೆಳ್ಳಿತೆರೆ ಮತ್ತು ಕಿರುತೆರೆಯ 40ಕ್ಕೂ ಹೆಚ್ಚು ಕಲಾವಿದರು ಬಣ್ಣ ಹಚ್ಚಿದ್ದಾರೆ. ಆಶ್ಲೇ ಮೈಕಲ್ ಸಂಗೀತ ಸಂಯೋಜಿಸಿರುವ ಜೀವನ ಯಜ್ಞ ಚಿತ್ರದಲಲಿ 9 ವಿಭಿನ್ನ ಹಾಡುಗಳಿದ್ದು ಈಗಾಗಲೇ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ವಿಜಯ್ ಪ್ರಕಾಶ್ ಹಾಡಿರುವ ಶಂಭೋ ಶಂಕರಾ, ಸದ್ದೇ ಇಲ್ಲದೇ, ಬಹಳ ದಿನಗಳ ನಂತರ, ವಿನಾಕಾರಣ ಹಾಡುಗಳು ಯೂಟ್ಯೂಬ್ ನಲ್ಲಿ ಸದ್ದು ಮಾಡತೊಡಗಿದೆ.

ಶೈನ್ ಶೆಟ್ಟಿ ,ಮನೋಜ್ ಪುತ್ತೂರು,ಆದ್ಯ ಆರಾಧನ್, ಅನ್ವಿತಾ ಸಾಗರ್ ,ಸಂದೀಪ್ ಶೆಟ್ಟಿ ರಾಯೀ ,ಪ್ರವೀಣ್ ಮರ್ಕಮೆ ,ವಸಂತ್ ಮುನಿಯಾಲ್ ಮುಖ್ಯ ಭೂಮಿಕೆಯಲ್ಲಿ, ಹಿರಿಯ ನಟರಾದ ರಮೇಶ್ ಭಟ್ ,ಬಿ ಜಯಶ್ರೀ ,ಎಂ. ಕೆ. ಮಠ  ಹಾಗೂ ಕರಾವಳಿಯ ಪ್ರಬುದ್ಧ ಕಲಾವಿದರ ದಂಡು ಚಿತ್ರದಲ್ಲಿದೆ.

ಮೇಕಿಂಗ್‌ ಮತ್ತು ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಕರಾವಳಿ ಪ್ರತಿಭೆಗಳ ವಿಭಿನ್ನ  ಚಿತ್ರ ಜೀವನದ ಕುರಿತಾಗಿ ಸಂದೇಶ ತರುವ ಒಂದೋಳ್ಳೆ ಧೂಮವನ್ನು ಹೊರ ಸೂಸಲಿದೆ. 

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.