ನವೆಂಬರ್‌ನಲ್ಲಿ ಗೋಸಿ ಗ್ಯಾಂಗ್‌

Team Udayavani, Oct 24, 2018, 11:33 AM IST

gosi-gang.jpg

ಸಿನಿಮಾಗಳಲ್ಲಿ ಮನರಂಜನೆ ಇರಬೇಕು ಜೊತೆಗೆ ಸಂದೇಶವೂ ಇರಬೇಕು. ಅದರಲ್ಲೂ ಈಗಿನ ಯೂಥ್‌ಗೆ ತಕ್ಕಂತೆ ಚಿತ್ರವಿದ್ದರೆ ಮಾತ್ರ, ಒಂದಷ್ಟು ಗಮನಸೆಳೆಯುತ್ತೆ. ಇಲ್ಲವಾದರೆ ಇಲ್ಲ. ಇವೆಲ್ಲಾ ಅಂಶಗಳೊಂದಿಗೆ ತೆರೆಗೆ ಬರಲು ಹೀಗೊಂದು ಚಿತ್ರ ಸಿದ್ಧವಾಗಿದೆ. ಅದು “ಗೋಸಿಗ್ಯಾಂಗ್‌’. ಡ್ರಗ್ಸ್‌ ಮಾಫಿಯಾ ಕುರಿತ ಕಥೆ ಹೊಂದಿರುವ ಈ “ಗೋಸಿಗ್ಯಾಂಗ್‌’ ಚಿತ್ರದಲ್ಲಿ ಯುವ ಬಳಗವೇ ತುಂಬಿದೆ.

ಯತಿರಾಜ್‌ ಜಗ್ಗೇಶ್‌ ಮತ್ತು ಅಜೇಯ್‌ ಕಾರ್ತಿಕ್‌ ನಾಯಕರಾಗಿರುವ ಈ ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರಕ್ಕೆ ಸೆನ್ಸಾರ್‌ ಆಗಿದ್ದು, ನಿರ್ಮಾಪಕ ಕೆ.ಶಿವಕುಮಾರ್‌ ಅವರು ನವೆಂಬರ್‌ನಲ್ಲಿ ರಾಜ್ಯಾದ್ಯಂತ ಬಿಡುಗಡೆ ಮಾಡಲು ಅಣಿಯಾಗಿದ್ದಾರೆ. ಡ್ರಗ್ಸ್‌ ಮಾಫಿಯಾ ಇಲ್ಲೂ ಇದೆ ಎಂಬ ಬಗ್ಗೆ ಸದನದಲ್ಲಿ ಜೋರು ಸದ್ದಾಗಿತ್ತು. “ಗೋಸಿಗ್ಯಾಂಗ್‌’ ಅದೇ ವಿಷಯ ಇಟ್ಟುಕೊಂಡು, ಮೊದಲೇ ಚಿತ್ರೀಕರಣ ಮಾಡಿ ಮುಗಿಸಿದೆ.

ಚಿತ್ರದಲ್ಲಿ ಡ್ರಗ್‌ ಮಾಫಿಯಾ ಬಗ್ಗೆ ಸೂಕ್ಷ್ಮ ಅಂಶಗಳ ಮೂಲಕ ಬೆಳಕು ಚೆಲ್ಲಲಾಗಿದೆ. ಹಾಗಾದರೆ, ಇಲ್ಲಿ ಬರೀ ಡ್ರಗ್ಸ್‌ ಮಾಫಿಯಾ ವಿಷಯವೇ ತುಂಬಿಕೊಂಡಿದೆಯಾ? ಎಂಬ ಪ್ರಶ್ನೆಗೆ, “ಗೋಸಿಗ್ಯಾಂಗ್‌’ನಲ್ಲಿ ಮನರಂಜನೆ ಇದೆ, ಜೊತೆಗೆ ಯೂಥ್‌ಗೊಂದು ಸಂದೇಶವೂ ಇದೆ. ಇಲ್ಲಿ ಗ್ಯಾಂಗ್‌ವೊಂದು ಏನೆಲ್ಲಾ ಮಾಡುತ್ತೆ, ಯಾವ ಘಟನೆ ಈ ಚಿತ್ರದಲ್ಲಿದೆ ಎಂಬುದು ಸಸ್ಪೆನ್ಸ್‌ ಎನ್ನುತ್ತಾರೆ ನಿರ್ಮಾಪಕ ಶಿವಕುಮಾರ್‌.

ಚಿತ್ರಕ್ಕೆ ನಿರ್ಮಾಪಕ ಕೆ.ಶಿವಕುಮಾರ್‌ ಅವರೇ ಕಥೆಯ ಎಳೆಯನ್ನು ಕೊಟ್ಟಿದ್ದಾರೆ. ಅದಕ್ಕೆ ಚಿತ್ರಕಥೆ ಬರೆದು ಸಂಭಾಷಣೆ ಜೊತೆಗೆ ರಾಜು ದೇವಸಂದ್ರ ನಿರ್ದೇಶನ ಮಾಡಿದ್ದಾರೆ. “ವಿದ್ಯಾರ್ಥಿ ಬದುಕಿನಲ್ಲೇ ಡ್ರಗ್‌ ಎಂಬ ವ್ಯಸನಕ್ಕೆ ಅಂಟಿಕೊಂಡರೆ, ಅವರ ಲೈಫ‌ು ಕತ್ತಲ್ಲಲ್ಲೇ ಮುಳುಗುತ್ತದೆ ಎಂಬ ಎಚ್ಚರದ ಸಂದೇಶ’ ಇಲ್ಲಿದೆ. ಇಲ್ಲಿ ಗೆಳೆತನ, ಪ್ರೀತಿ, ಸೆಂಟಿಮೆಂಟ್‌ ಜೊತೆಗೊಂದಷ್ಟು ಹಾಸ್ಯವೂ ಇದೆ. ಎಲ್ಲಕ್ಕಿಂತಲೂ ಹೆಚ್ಚಾಗಿ ಕಥೆಗೆ ಪೂರಕ ಎಂಬಂತೆ ಆ್ಯಕ್ಷನ್‌ ಕೂಡ ಇದೆ ಎಂಬುದು ನಿರ್ದೇಶಕ ರಾಜು ದೇವಸಂದ್ರ ಅವರ ಮಾತು.ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.