ವೀಕ್‌ ಎಂಡ್‌ ಚಿತ್ರಕ್ಕೆ ಚಾಲನೆ


Team Udayavani, Oct 29, 2018, 11:22 AM IST

week-end-muhurtha.jpg

ಮಯೂರ ಮೌಂಟನ್‌ ಪಿಕ್ಚರ್ಸ್‌ ಬ್ಯಾನರ್‌ನಲ್ಲಿ ಮಂಜುನಾಥ್‌. ಡಿ ನಿರ್ಮಿಸುತ್ತಿರುವ, ಶೃಂಗೇರಿ ಸುರೇಶ್‌ ನಿರ್ದೇಶನದ “ವೀಕ್‌ ಎಂಡ್‌” ಚಿತ್ರಕ್ಕೆ ಶ್ರೀ ಬನಗಿರಿ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿದೆ. ನಾಯಕ, ನಾಯಕಿ ಒಬ್ಬರನ್ನೊಬ್ಬರು ನೋಡುವ ಮೊದಲ ದೃಶ್ಯಕ್ಕೆ ನಿರ್ಮಾಪಕ ದೇವರಾಜ್‌ ಕ್ಲಾಪ್‌ ಮಾಡಿದರೆ, ರತ್ನಮ್ಮ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

ಮುಹೂರ್ತ ಆರಂಭದ ದಿನಂದಿದಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಮಂಗಳೂರಿನಲ್ಲಿ ಚಿತ್ರಕ್ಕೆ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಈ ಚಿತ್ರಕ್ಕೆ ಶಶಿಧರ್‌ ಅವರ ಛಾಯಾಗ್ರಹಣವಿದೆ. ಮನೋಜ್‌ ಸಂಗೀತ ನಿರ್ದೇಶನವಿದೆ. ರುದ್ರೇಶ್‌ ಸಂಕಲನ ಮಾಡಿದರೆ, ಬಾಬು ಖಾನ್‌ ಕಲಾ ನಿರ್ದೇಶನವಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಒಂದು ಫೈಟ್‌ ಒಳಗೊಂಡಿದೆ.

ಚಿತ್ರದಲ್ಲಿ ಮಿಲಿಂದ್‌ ನಾಯಕರಾದರೆ, ಅವರಿಗೆ ಸಂಜನಾ ಬುರ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಅನಂತನಾಗ್‌ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಗೋಪಿನಾಥ್‌ ಭಟ್‌, ಅವಿನಾಶ್‌, ನಾಗಭೂಷಣ್‌, ನೀನಾಸಂ ರಘು ಮುಂತಾದವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.