ಗೀತಾಗಾಗಿ ಬಂದ ಪ್ರಯಾಗ್‌


Team Udayavani, Oct 30, 2018, 11:06 AM IST

ganesh-getha.jpg

ಗಣೇಶ್ ಅವರ “ಗೀತಾ’ ಸಿನಿಮಾ ಆರಂಭವಾಗಲೂ ಇನ್ನೂ ಒಂದು ತಿಂಗಳು ಬಾಕಿ ಇದೆ. ಈ ಗ್ಯಾಪ್‌ನಲ್ಲಿ ಚಿತ್ರತಂಡ ಕಲಾವಿದರ ಆಯ್ಕೆಯಲ್ಲಿ ತೊಡಗಿಕೊಂಡಿದೆ. ಈ ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಈಗಾಗಲೇ ಮಲಯಾಳಿ ಬೆಡಗಿ ಪಾರ್ವತಿ ಅರುಣ್‌ ನಾಯಕಿಯಾಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಮತ್ತೂಬ್ಬ ಮಲಯಾಳಿ ನಟಿಯನ್ನು “ಗೀತಾ’ ಚಿತ್ರತಂಡ ಕರೆತರುತ್ತಿದೆ.

ಅದು ಪ್ರಯಾಗ್‌ ಮಾರ್ಟಿನ್‌. ಹೌದು, ಚಿತ್ರದ ಮತ್ತೂಬ್ಬ ನಾಯಕಿಯಾಗಿ ಪ್ರಯಾಗ್‌ ಮಾರ್ಟಿನ್‌ ಆಯ್ಕೆಯಾಗಿದ್ದು, ಕನ್ನಡದಲ್ಲಿ ಪ್ರಯಾಗ್‌ಗೆ ಮೊದಲ ಸಿನಿಮಾ. ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿರುವ ಪ್ರಯಾಗ್‌, ನಂತರ ನಾಯಕಿಯಾಗಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಕನ್ನಡದ “ಗೀತಾ’ ಮೂಲಕ ಹೊಸ ಕನಸು ಕಾಣುತ್ತಿದ್ದಾರೆ. 

ಈ ಚಿತ್ರವನ್ನು ಸಂತೋಷ್‌ ಆನಂದರಾಮ್‌ ಶಿಷ್ಯ ವಿಜಯ್‌ ನಾಗೇಂದ್ರ ನಿರ್ದೇಶಿಸುತ್ತಿದ್ದು, ಇವರಿಗಿದು ಚೊಚ್ಚಲ ಸಿನಿಮಾ. “ಗೀತಾ’ ಚಿತ್ರವನ್ನು ಗಣೇಶ್‌ ಹಾಗೂ ಸೈಯ್ಯದ್‌ ಸಲಾಂ ಸೇರಿ ನಿರ್ಮಿಸುತ್ತಿದ್ದಾರೆ. ಶಂಕರ್‌ನಾಗ್‌ “ಗೀತಾ’ ಚಿತ್ರಕ್ಕೂ ಇದಕ್ಕೂ ಏನಾದರೂ ಸಂಬಂಧ ಇದೆಯಾ ಎಂದರೆ ಖಂಡಿತಾ ಇಲ್ಲ. ಆದರೆ, ಗಣೇಶ್‌ ಪಾತ್ರದಲ್ಲಿ ಶಂಕರ್‌ನಾಗ್‌ ಅವರ ಶೇಡ್‌ ಕಾಣಿಸಲಿದೆ ಎಂಬ ಮಾತೂ ಇದೆ.

ಅದಕ್ಕೆ ಪೂರಕವಾಗಿ ಚಿತ್ರದ ಫ‌ಸ್ಟ್‌ಲುಕ್‌ನಲ್ಲಿ ಗಣೇಶ್‌ ಅವರು ಹಾಕಿಕೊಂಡಿರುವ ಕ್ಯಾಪ್‌, ಗಡ್ಡ ಎಲ್ಲವೂ ಶಂಕರ್‌ನಾಗ್‌ ಅವರನ್ನು ಹೋಲುವಂತಿದೆ. ಜೊತೆಗೆ ಶರ್ಟ್‌ ಮೇಲೆ ಕನ್ನಡದ ಬಾವುಟದ ಸಂಕೇತವಿದೆ.  ವಿ.ಹರಿಕೃಷ್ಣ ಅವರು ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ ಚಿತ್ರಕ್ಕಿದೆ. ಅಂದಹಾಗೆ, ಗಣೇಶ್‌ “ಗಿಮಿಕ್‌’ ಚಿತ್ರ ಮುಗಿಸಿಕೊಂಡು ವಾಪಾಸ್ಸಾಗಿದ್ದು, ಡಿಸೆಂಬರ್‌ 3 ರಿಂದ ಚಿತ್ರೀಕರಣ ಆರಂಭವಾಗಲಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.