ಜನುಮದ ಸ್ನೇಹಿತರು ಬಿಡುಗಡೆಗೆ ಸಿದ್ಧ 


Team Udayavani, Nov 1, 2018, 3:40 PM IST

janumada.jpg

ಪವಿತ್ರವಾದ ಸ್ನೇಹಕ್ಕೆ ಜಾತಿ, ಮತಗಳ ತಾರತಮ್ಯವಿಲ್ಲ ಎಂಬ ಅಂಶ ಇಟ್ಟುಕೊಂಡು “ಜನುಮದ ಸ್ನೇಹಿತರು’ ಚಿತ್ರವೊಂದು ನಿರ್ಮಾಣವಾಗಿ ತೆರೆಗೆ ಬರಲು ಸಿದ್ಧವಾಗಿದೆ. ಚಿಕ್ಕ ವಯಸ್ಸಿನಿಂದಲೇ ಸಿನಿಮಾ ಕನಸನ್ನು ಹೊತ್ತಿದ್ದ ಶೈಕ್‌ ಮುಕ್ತಿರ್ಯಾ ಚಿತ್ರ ನಿರ್ಮಾಣ ಮಾಡಿದ್ದಾರೆ. ಬಡತನದಿಂದಲೇ ಹುಟ್ಟಿ ಬೆಳೆದ ಶೈಕ್‌ ಮುಕ್ತಿರ್ಯಾ ಅವರಿಗೆ ಕನ್ನಡ ಭಾಷೆಯ ಮೇಲೆ ಇನ್ನಿಲ್ಲದ ಪ್ರೀತಿ ಅಭಿಮಾನ. ಹಾಗಾಗಿ ಇಂಡಿಯನ್‌ ಫಿಲಂ ಇಂಡಸ್ಟ್ರಿ ಎಂಬ ಬ್ಯಾನರ್ ಸ್ಥಾಪಿಸಿ ಅದರ ಮೂಲಕ ಚಿತ್ರ ನಿರ್ಮಿಸಿದ್ದಾರೆ. 

ಚಿತ್ರದಲ್ಲಿ ಒಂದು ಹಾಡನ್ನು ಕೂಡ ಬರೆದಿದ್ದಾರೆ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಜೀವನದಲ್ಲಿ ಅನುಭವಿಸಿದ ಒಂದಷ್ಟು ಘಟನೆಗಳನ್ನು ಈ ಚಿತ್ರದಲ್ಲಿ ಹೇಳಿದ್ದಾರೆ. ಈಗಾಗಲೇ ಚಿತ್ರದ ಪ್ರಥಮ ಪ್ರತಿ ಕೂಡ ಸಿದ್ದವಾಗಿದ್ದು ನವೆಂಬರ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ಫ್ಯಾಕ್ಟರಿ ಹಾಗೂ ಕೆಲಸಗಾರರ ಸುತ್ತ ಮುತ್ತ ನಡೆಯುವ ಕಥಾಹಂದರವಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.