ಮಹಿರ ಟ್ರೇಲರ್‌; ಹೊಸಬರ ಖದರ್‌


Team Udayavani, Nov 8, 2018, 12:43 PM IST

mahira-film.jpg

ತನ್ನ ಶೀರ್ಷಿಕೆ ಮತ್ತು ಪೋಸ್ಟರ್‌ ಮೂಲಕ ಚಿತ್ರಪ್ರೇಮಿಗಳ ಗಮನ ಸೆಳೆದಿದ್ದ “ಮಹಿರ’ ಚಿತ್ರದ ಮೊದಲ ಟ್ರೇಲರ್‌ ಬಿಡುಗಡೆಯಾಗಿದೆ. “ಮಹಿರ’ ಅನ್ನೋದು ಸಂಸ್ಕೃತದಲ್ಲಿ ಹೆಣ್ಣಿನ ಶಕ್ತಿಯ ಬಗ್ಗೆ ಹೇಳುವ ಪದವಾಗಿದ್ದು, ಈ ಚಿತ್ರದ ಕಥೆಯೂ ಹೆಣ್ಣಿನ ಶಕ್ತಿ ಮತ್ತು ಹೋರಾಟದ ಬಗ್ಗೆಯೇ ಹೇಳುತ್ತಿರುವುದರಿಂದ ಚಿತ್ರದ ಕಥೆಗೆ ಸೂಕ್ತ ಎಂಬ ಕಾರಣಕ್ಕೆ “ಮಹಿರ’ ಪದವನ್ನೇ ಚಿತ್ರದ ಶೀರ್ಷಿಕೆಯಾಗಿ ಬಳಸಿಕೊಂಡಿದ್ದೇವೆ ಎನ್ನುವುದು ಚಿತ್ರತಂಡದ ಮಾತು.

ತಾಯಿ-ಮಗಳ ಬದುಕು ಮತ್ತು ಹೋರಾಟದ ಕಥೆಯನ್ನು “ಮಹಿರ’ ಚಿತ್ರ ತೆರೆದಿಡಲಿದೆಯಂತೆ. ಚಿತ್ರದಲ್ಲಿ ವರ್ಜೀನಿಯ ರಾಡ್ರಿಗಸ್‌ ಹಾಗೂ ಚೈತ್ರ ಆಚಾರ್‌ ತಾಯಿ-ಮಗಳ ಪಾತ್ರದಲ್ಲಿ ಕಾಣಿಸಿಕೊಂಡರೆ, ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್‌ ಬಿ. ಶೆಟ್ಟಿ ಮೊದಲ ಬಾರಿಗೆ ಈ
ಚಿತ್ರದಲ್ಲಿ ತನಿಖಾಧಿಕಾರಿಯಾಗಿ ರಫ್ ಆ್ಯಂಡ್‌ ಟಫ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮಹೇಶ್‌ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.