“ಕೆಜಿಎಫ್’ ಫ್ಲಾಪ್ ಆಗುತ್ತೆ ಅಂದವರಿಗೆ ಜಗ್ಗೇಶ್ ಹೇಳಿದ್ದೇನು ಗೊತ್ತಾ?


Team Udayavani, Nov 9, 2018, 12:46 PM IST

jaggi.jpg

ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಸಿನಿಮಾ ಫ್ಲಾಪ್ ಆಗುತ್ತೆ ಎಂದು ಹೇಳಿದ್ದವರಿಗೆ ನವರಸ ನಾಯಕ ಜಗ್ಗೇಶ್ ತಮ್ಮ ಮಾತಿನಲ್ಲೇ ಚಾಟಿ ಬೀಸಿದ್ದಾರೆ. ರಾಕಿಂಗ್ ಸ್ಟಾರ್ ಅಭಿನಯದ “ಕೆಜಿಎಫ್’ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 21ಕ್ಕೆ ಪಂಚ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

ಅಲ್ಲದೇ ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ “ಝಿರೋ’ ಚಿತ್ರವು ಕೂಡಾ ಅಂದೇ ರಿಲೀಸ್ ಆಗಲಿದ್ದು, “ಕೆಜಿಎಫ್’ ಚಿತ್ರ “ಝಿರೋ’ ಚಿತ್ರದ ಮುಂದೆ ಫ್ಲಾಪ್ ಆಗುತ್ತದೆ ಎನ್ನುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಈ ಬಗ್ಗೆ ಅಭಿಮಾನಿಯೊಬ್ಬರು ನಟ ಜಗ್ಗೇಶ್‍ಗೆ ಟ್ಯಾಗ್ ಮಾಡಿದ್ದರು. 

ಇದಕ್ಕೆ ಜಗ್ಗೇಶ್ ತಮ್ಮ ಟ್ವೀಟರ್ ನಲ್ಲಿ “ಕನ್ನಡದ ಬೆಳವಣಿಗೆಗೆ ಶ್ರಮಿಸುವ ಯಾರೇ ಆಗಲಿ, ಅವರ ಭುಜ ತಟ್ಟಿ ಹುರಿದುಂಬಿಸುವವನೇ ನಿಜವಾದ ಕನ್ನಡಿಗ. ಅಸೂಯೆ ಪಡುವವನು ಸಾಧಿಸಲಾಗದ ಸಾಧಿಸಿದವರನ್ನು ಸಹಿಸಲಾಗದ ನಿಷ್ಪ್ರಯೋಜಕ. ನಮ್ಮ ಕಲಾಬಂಧುಗಳಿಂದ ಕನ್ನಡ ಚಿತ್ರರಂಗ ಮುಂಚೂಣಿಗೆ ನುಗ್ಗುತ್ತಿದೆ. ಈ ಬಗ್ಗೆ ಹೆಮ್ಮೆ ಪಡಿ, ಪರಭಾಷಿಕರಿಗೆ ಕನ್ನಡ ಚಿತ್ರರಂಗ ಕುತೂಹಲ ಮೂಡಿಸುತ್ತಿದೆ. ಹೆಮ್ಮೆಯಿಂದ ಜೈ ಎನ್ನಿ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.