ಕಲರ್‌ಫ‌ುಲ್‌ ಸೆಟ್‌ನಲ್ಲಿ “ವೀಕ್‌ ಎಂಡ್‌’


Team Udayavani, Nov 21, 2018, 11:08 AM IST

weekend.jpg

ಮಯೂರ ಮೋಷನ್‌ ಪಿಕ್ಚರ್ಸ್‌ ಲಾಂಛನದಲ್ಲಿ ಮಂಜುನಾಥ್‌.ಡಿ ಅವರು ನಿರ್ಮಿಸುತ್ತಿರುವ “ವೀಕ್‌ ಎಂಡ್‌’ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಚಿತ್ರದಲ್ಲಿ ನಾಯಕ ಸಾಫ್ಟ್ ವೇರ್‌ ಕಂಪನಿಯಲ್ಲಿ ಉದ್ಯೋಗಿ. ಸಾಫ್ಟ್ ವೇರ್‌ ಕಂಪನಿಯಲ್ಲಿರುವ ಅದ್ಧೂರಿ ಕಾಫಿ ಡೇ ಹಾಗೂ ಸ್ಮೋಕಿಂಗ್‌ ಜೋನ್‌ ಮುಂತಾದವುಗಳ ಸೆಟ್‌ ನಿರ್ಮಾಣ ಮಾಡಿ ಅದರಲ್ಲಿ ಚಿತ್ರದ ಕೆಲವು ಭಾಗದ ಚಿತ್ರೀಕರಣ ನಡೆಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ನಾಯಕ ಮಿಲಿಂದ್‌, ನಾಗಭೂಷಣ್‌, ಶಿವಕುಮಾರ್‌, ನಿತು ಬಾಲ, ಬ್ಯಾಂಕ್‌ ಸತೀಶ್‌ ಹಾಗೂ ವೀಣಾ ಜಯಶಂಕರ್‌ ಈ ಭಾಗದ ಚಿತ್ರೀಕರಣದಲ್ಲಿ ಅಭಿನುಸಿದ್ದರು. ಶೃಂಗೇರಿ ಸುರೇಶ್‌ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್‌ ಅವರ ಛಾಯಾಗ್ರಹಣದೆ. ಮನೋಜ್‌ ಸಂಗೀತ ನಿರ್ದೇಶನ, ರುದ್ರೇಶ್‌ ಸಂಕಲನ, ಬಾಬು ಖಾನ್‌ ಕಲಾ ನಿರ್ದೇಶನ, ಮಂಜುನಾಥ್‌ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್‌ ನಿರ್ಮಾಣ ನಿರ್ವಹಣೆಯಿದೆ. 

ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಒಂದು ಚೇಸಿಂಗ್‌ ದೃಶ್ಯರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಮಿಲಿಂದ್‌ ಅವರು ನಾಯಕನಾಗಿ ಅಭಿನುಸುತ್ತಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ರಿಯ ನಟ ಅನಂತನಾಗ್‌, ಗೋಪಿನಾಥ್‌ ಭಟ್‌, ಮಂಜುನಾಥ್‌, ನಾಗಭೂಷಣ್‌, ನೀನಾಸಂ ರಘು, ನವನೀತ, ನಟನ ಪ್ರಶಾಂತ್‌, ನೀತು ಬಾಲಾ, ವೀಣಾ ಜಯಶಂಕರ್‌, ಬ್ಯಾಂಕ್‌ ಸತೀಶ್‌, ಶಿವಕುಮಾರ್‌, ಸಂಜಯ್‌ ನಾಗೇಶ್‌, ಮಂಜುನಾಥ್‌ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.