ನೂರರ ಸಂಭ್ರಮದಲ್ಲಿ ಸರ್ಕಾರಿ ಶಾಲೆ
Team Udayavani, Nov 28, 2018, 11:24 AM IST
ರಿಷಭ್ ಶೆಟ್ಟಿ ನಿರ್ಮಿಸಿ, ನಿರ್ದೇಶಿಸಿರುವ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು-ಕೊಡುಗೆ ರಾಮಣ್ಣ ರೈ’ ಚಿತ್ರಕ್ಕೆ ಈಗ ಶತಕ ಸಂಭ್ರಮ. ಚಿತ್ರ ಈ ವಾರ ನೂರು ದಿನ ಪೂರೈಸುವ ಮೂಲಕ ಚಿತ್ರತಂಡ ಖುಷಿಗೆ ಕಾರಣವಾಗಿದೆ. ಸುಮಾರು 40 ರಿಂದ 50 ಕೇಂದ್ರಗಳಲ್ಲಿ ಚಿತ್ರ ಶತದಿನ ಪೂರೈಸುತ್ತಿದೆ. ನಿರ್ದೇಶಕರ ರಿಷಭ್, ಕಾಸರಗೋಡನ್ನು ಹಿನ್ನೆಲೆಯಾಗಿಟ್ಟಯಕೊಂಡು ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಈ ಚಿತ್ರದಲ್ಲಿ ಹೇಳಿದ್ದರು.
ಹಾಸ್ಯದ ಹಿನ್ನೆಲೆಯಲ್ಲಿ ಸಾಗುವ ಚಿತ್ರದಲ್ಲಿ ಕನ್ನಡ, ಸರ್ಕಾರಿ ಶಾಲೆಯ ಸಮಸ್ಯೆಗಳನ್ನು ಮನಮುಟ್ಟುವಂತೆ ರಿಷಭ್ ಕಟ್ಟಿಕೊಟ್ಟಿದ್ದರು. ಚಿತ್ರದಲ್ಲಿ ಅನಂತ್ನಾಗ್ ಪ್ರಮುಖ ಪಾತ್ರ ಮಾಡಿದ್ದು, ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು. ಹೀಗೆ ನಾನಾ ಕಾರಣಗಳಿಂದ ಈ ಚಿತ್ರ ಮೆಚ್ಚುಗೆ ಗಳಿಸುವ ಜೊತೆಗೆ ಕಲೆಕ್ಷನ್ನಲ್ಲೂ ಸದ್ದು ಮಾಡಿತ್ತು. ಈಗ ಚಿತ್ರ ಶತದಿನ ಆಚರಿಸಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ