ಫೇಸ್‍ಬುಕ್‍ ಖಾತೆಗೆ ಹೊಸ ಫೋಟೋ ಹಾಕಿದ ಸುಮಲತಾ


Team Udayavani, Nov 28, 2018, 5:30 PM IST

suma-fa.jpg

ರೆಬೆಲ್ ಸ್ಟಾರ್ ಅಂಬರೀಶ್ ಪಂಚಭೂತಗಳಲ್ಲಿ ಲೀನರಾದ ಬಳಿಕ ಪತ್ನಿ ಸುಮಲತಾ ಅವರು ತಮ್ಮ ಪತಿಯೊಂದಿಗೆ ಕಳೆದ ಸಂತಸದ ಕ್ಷಣಗಳನ್ನು ಮೆಲುಕು ಹಾಕಿದ್ದು, ಇದೀಗ ಅವರ ಫೇಸ್‍ಬುಕ್ ಪ್ರೊಫೈಲ್ ಹಾಗೂ ಕವರ್ ಫೋಟೋ ಬದಲಿಸಿದ್ದಾರೆ. ಹೌದು! ಮಲೇಷಿಯಾದಲ್ಲಿ ನಡೆದ 25ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂದರ್ಭದಲ್ಲಿ ಸೆರೆ ಹಿಡಿಸಿದ್ದ ಚಿತ್ರವನ್ನು ಮಂಗಳವಾರ ಮಧ್ಯಾಹ್ನ ವೇಳೆಗೆ ತಮ್ಮ ಫೇಸ್ ಬುಕ್ ಕವರ್ ಫೋಟೋ ಆಗಿ, ಅಲ್ಲದೇ ಅಂತಿಮ ವಿಧಿ ವಿಧಾನ ನಡೆಯುವ ವೇಳೆ ಇರಿಸಿದ್ದ ಫೋಟೋವನ್ನು ಪ್ರೊಫೈಲ್ ಫೋಟೋವನ್ನಾಗಿ ಸುಮಲತಾ ಅಂಬರೀಶ್ ಅವರು ಬದಲಿಸಿದ್ದಾರೆ.

ಇತ್ತ ಸುಮಲತಾ ಅವರ ಪ್ರೊಫೈಲ್ ಬದಲಾಗುತ್ತಿದಂತೆ ಕೆಲ ಅಭಿಮಾನಿಗಳು ಫೋಟೋ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಂಬಿ ಅವರನ್ನು ಕಳೆದುಕೊಂಡ ಬಗ್ಗೆ ಸಂತಾಪ ಸೂಚಿಸಿ, ಸುಮಲತಾ ಅವರಿಗೆ ಸಾಂತ್ವನದ ನುಡಿಗಳನ್ನ ಹೇಳಿದ್ದಾರೆ. ಅಲ್ಲದೇ ಪ್ರೀತಿ, ನೋವುಗಳ ಮಧ್ಯೆ ಅಂಬಿ ಅವರಿಗೆ ಬೆಂಬಲವಾಗಿ ನಿಂತ ನಿಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಇನ್ನು ಅಂಬರೀಶ್ ಹಾಗೂ ಸುಮಲತಾ ಅವರು 1984ರಲ್ಲಿ ತೆರೆಗೆ ಬಂದ “ಆಹುತಿ’ ಸಿನಿಮಾದಲ್ಲಿ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಸುಮಾರು ಆರೇಳು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಈ ಜೋಡಿಯ ಸ್ನೇಹ ಪ್ರೀತಿಗೆ ತಿರುಗಿ 1991 ರಲ್ಲಿ ಮದುವೆಯಾಗಿದ್ದರು. 27 ವರ್ಷ ಸಂತಸದ ಸಂಸಾರ ನಡೆಸಿದ್ದ ಈ ಜೋಡಿ ತಮ್ಮ 25ನೇ ವಿವಾಹ ವಾರ್ಷಿಕೋತ್ಸವವನ್ನು ಮಲೇಷಿಯಾದಲ್ಲಿ ಆಚರಣೆ ಮಾಡಿ ಸಂಭ್ರಮಿಸಿದ್ದರು. ಈ ವೇಳೆ ತೆಗೆದ ಫೋಟೋವನ್ನೇ ಸುಮಲತಾ ಅವರು ತಮ್ಮ ಫೇಸ್‍ಬುಕ್ ಖಾತೆಗೆ ಅಪ್ ಡೇಟ್ ಮಾಡಿದ್ದಾರೆ.

ಟಾಪ್ ನ್ಯೂಸ್

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.