ಅಂಬಿ ಜೊತೆಗಿನ ಹಳೆಯ ನೆನಪನ್ನು ಮೆಲುಕು ಹಾಕಿದ ಮಾಲಾಶ್ರೀ

Team Udayavani, Nov 28, 2018, 5:50 PM IST

ambi.jpg

ರೆಬೆಲ್ ಸ್ಟಾರ್ ಅಂಬರೀಶ್ ಅವರು ಪಂಚಭೂತಗಳಲ್ಲಿ ಲೀನರಾಗಿ ಇಂದಿಗೆ ಐದು ದಿನಗಳಾಗಿವೆ. ಈ ಐದು ದಿನಗಳಲ್ಲಿ ಅದೆಷ್ಟೊ ನೆನಪುಗಳು ಅವರ ಜೊತೆ ಒಡನಾಟ ಇಟ್ಟುಕೊಂಡಿದ್ದವರು ಹಾಗೂ ಅಭಿಮಾನಿಗಳ ಮನದಾಳದಲ್ಲಿ ಬಂದು ಹೋಗಿವೆ.

ಇನ್ನೂ ಈ ವಿಚಾರದಲ್ಲಿ ಅಂಬರೀಶ್ ಅವರನ್ನು ಕೊನೆಯ ಬಾರಿ ನೋಡಲು ಬಂದು ಕಣ್ಣೀರಿಟ್ಟಿದ್ದ ಕನಸಿನ ರಾಣಿ, ಇದೀಗ ಅಂಬರೀಶ್​​ ಜೊತೆಗೆ ಎಂದು ಮರೆಯಲಾಗದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಹೌದು! ನಟಿ ಮಾಲಾಶ್ರೀ ಅಂಬಿ ಜೊತೆಗಿರುವ ಕೆಲವು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂಬಂಧ ಕನಸಿನ ಕನ್ಯೆ ಅಂಬಿ ಜೊತೆಗಿರುವ ಸಂತಸದ ಕ್ಷಣಗಳನ್ನು ಟ್ವೀಟ್ಟರ್​ನಲ್ಲಿ ಶೇರ್ ಮಾಡಿದ್ದು, “ನಿಮ್ಮೊಂದಿಗೆ ಕೆಲಸ ಮಾಡುವ ಭಾಗ್ಯ ಸಿಕ್ಕಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಎನಿಸುತ್ತದೆ. ಹಾಗೂ ಅದು ನನಗೆ ಸಿಕ್ಕ ಗೌರವ ಎಂದುಕೊಳ್ಳುತ್ತೇನೆ. ನಿಮ್ಮ ಸರಳತೆ, ಸಹಕಾರವನ್ನು ನಾನು ನೆನಪಿಸಿಕೊಳ್ಳುತ್ತೇನೆ. ವಿಶೇಷ ವ್ಯಕ್ತಿತ್ವವುಳ್ಳ ನೀವು ಸ್ವರ್ಗವನ್ನೇ ಸೇರಿರುತ್ತೀರಾ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.