ಅಂಬರೀಶ್‌ ವೈಕುಂಠ ಸಮಾರಾಧನೆಯಲ್ಲಿ ಜನಸಾಗರ

Team Udayavani, Dec 6, 2018, 11:06 AM IST

ambi-vy.jpg

ನಟ ಅಂಬರೀಶ್‌ ಅವರ ವೈಕುಂಠ ಸಮಾರಾಧನೆ ಮತ್ತು ಕೊನೆದಿನದ ಪುಣ್ಯತಿಥಿ ಕಾರ್ಯಕ್ರಮ ಬುಧವಾರ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ನಲ್ಲಿ ನಡೆಯಿತು. ಮಂಡ್ಯದಿಂದ ಅಭಿಮಾನಿಗಳು ತಂದಿದ್ದ ಅಂಬಿಯ ಇಷ್ಟದ ಭತ್ತ ಹಾಗೂ ಕಬ್ಬಿನ ಜಲ್ಲೆಯಯನ್ನು ಅಂಬರೀಶ್‌ ಭಾವಚಿತ್ರದ ಮುಂದಿಟ್ಟು ಪುತ್ರ ಅಭಿಷೇಕ್‌ ನಮನ ಸಲ್ಲಿಸಿದರು.

ಇದೇ ವೇಳೆ ಪತ್ನಿ ಸುಮಲತಾ ಅಂಬರೀಶ್‌, ನಟ ದೊಡ್ಡಣ್ಣ, ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಅಂಬರೀಶ್‌ ಕುಟುಂಬದವರು, ಆಪ್ತರು ಹಾಜರಿದ್ದರು. ಬಳಿಕ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಕ್ರಿಕೆಟಿಗ ಅನಿಲ್‌ ಕುಂಬ್ಳೆ, ನಟ ಪುನೀತ್‌ ರಾಜಕುಮಾರ್‌, ಪತ್ನಿ ಅಶ್ವಿ‌ನಿ, ತಮಿಳು ನಟ ಕಾರ್ತಿಕ್‌, ಕೋಕಿಲಾ ಮೋಹನ್‌, ನಟಿ ಡಾ. ಜಯಸುಧಾ, ಸಂಗೀತಾ, ಗಾಯಕ ವಿಜಯ್‌ ಪ್ರಕಾಶ್‌, ನಿರ್ಮಾಪಕ ಸಿ.ಆರ್‌ ಮನೋಹರ್‌ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರು, ಅಭಿಮಾನಿಗಳು ಪಾಲ್ಗೊಂಡು ಅಂಬರೀಶ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. 

ಪೂಜೆಯ ನಂತರ  7 ರಿಂದ 8 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಂಡ್ಯ ಶೈಲಿಯ ರಾಗಿ ಮುದ್ದೆ, ಕಾಳು ಗೊಜ್ಜು, ಹಲಸಿನ ಕಾಯಿ ಗೊಜ್ಜು, ಪೂರಿ, ತರಕಾರಿ ಸಾಗು, ಕೊಸಂಬರಿ, ಕಾರ್ನ್ ಮಸಾಲಾ, ಬೆಂಡೆಕಾಯಿ ಫ್ರೈ, ಆಲೂ ಫ್ರೈ, ವೆಜ್‌ ಧಮ್‌ ಬಿರಿಯಾನಿ, ರಾಯ್ತಾ, ಸ್ಪೆಶಲ್‌ ಮೈಸೂರು ಪಾಕ್‌, ಗೋಧಿ ಖೀರು, ಬೆಲ್ಲದ ಕಡುಬು, ಅನ್ನ ಸಾಂಬಾರ್‌, ರಸಂ, ಮೊದಲಾದ ಪದಾರ್ಥಗಳಿದ್ದ ಶುದ್ಧ ಸಸ್ಯಹಾರಿ ಊಟ ತಯಾರಿಸಲಾಗಿತ್ತು. ಮಧ್ಯಾಹ್ನ 12ಕ್ಕೆ ಶುರುವಾದ ಭೋಜನ ಕಾರ್ಯಕ್ರಮ ಸಂಜೆ 4ರವರೆಗೆ ನಡೆಯಿತು. 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.