50 ದಿನದತ್ತ “ದಿ ವಿಲನ್’: ಸುದೀಪ ಸಂತಸ


Team Udayavani, Dec 6, 2018, 4:43 PM IST

villa.jpg

ಸುದೀಪ್ ಹಾಗೂ ಶಿವಣ್ಣ ಅಭಿನಯದ “ದಿ ವಿಲನ್’ ಚಿತ್ರ 50 ದಿನ ಪೂರೈಸಿ, ಅದ್ಭುತ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಯಶಸ್ವಿಗೆ ಕಾರಣವಾದ ಎಲ್ಲ ಅಭಿಮಾನಿಗಳಿಗೆ ಸುದೀಪ್ ಇಂದು ಟ್ವೀಟರ್ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹೌದು, ತೆರೆಕಂಡ ಮೊದಲ ವಾರದಲ್ಲೇ ₹70 ಕೋಟಿ ಕಲೆಕ್ಷನ್​​ ಮಾಡಿ ದಾಖಲೆ ಬರೆದಂತ ಪ್ರೇಮ್ ನಿರ್ದೇಶನದ “ದಿ ವಿಲನ್’ ಚಿತ್ರ ಸ್ಯಾಂಡಲ್‍ವುಡ್‍ನಲ್ಲಿ ಭಾರೀ ನಿರೀಕ್ಷೆ ಮೂಡಿಸಿ ಅಕ್ಟೋಬರ್ 18 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದ ಬೆನ್ನಲ್ಲೆ ಈ ಚಿತ್ರಕ್ಕೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಕಾಂಟ್ರವರ್ಸಿಗೆ ತುತ್ತಾಗಿದ್ದ ಈ ಚಿತ್ರ ಸದ್ಯ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ.

ಸುದೀಪ್​​, ತಮ್ಮ ಚಿತ್ರ ಯಶಸ್ವಿಗೆ ಕಾರಣವಾಗಿರುವ ಎಲ್ಲ ಅಭಿಮಾನಿಗಳಿಗೆ ಟ್ವಿಟ್ಟರ್​ನಲ್ಲಿ ಥ್ಯಾಂಕ್ಸ್​​ ಹೇಳಿದ್ದು, “ಪ್ರೀತಿಯಿಂದ ಸ್ವಾಗತಿಸಿದ ನನ್ನ ಎಲ್ಲಾ ಸ್ನೇಹಿತರಿಗೂ ಧನ್ಯವಾದ. ನಿಮ್ಮ ಪ್ರೀತಿ ಹಾಗೂ ಸಪೋರ್ಟ್​ನಿಂದ “ದಿ ವಿಲನ್’​​ ಸಿನಿಮಾ 50 ದಿನ ಪೂರೈಸಿ ಮುನ್ನುಗ್ಗುತ್ತಿದೆ’ ಎಂದು ಟ್ವೀಟ್​ ಮಾಡುವ​​ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.