“ಬಳ್ಳಿಯ ಮಿಂಚಿ’ಗೆ ಹೊಡೀತು ಕೋಲ್ಮಿಂಚು: Watch


Team Udayavani, Dec 16, 2018, 5:15 PM IST

kgf.jpg

ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಚಿತ್ರದ ಟ್ರೈಲರ್ ಗಳು ಮತ್ತು ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಭರ್ಜರಿ ಹವಾ ಎಬ್ಬಿಸಿರುವ ಬೆನ್ನಲ್ಲೇ ಇದೀಗ ಚಿತ್ರದ ಐಟಂ ಸಾಂಗ್​ “ಜೋಕೆ’ ಹಾಡಿನ ಲಿರಿಕಲ್​ ವಿಡಿಯೋವನ್ನು ಬಿಡುಗಡೆ ಮಾಡಿದೆ. ಅಲ್ಲದೇ ಈ ಹಾಡು ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ 9 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ, ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

ನಟಿ ತಮನ್ನಾ ಭಾಟಿಯಾ ಈ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದು, ಹಾಡಿನ ಮಧ್ಯೆ ಯಶ್ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಾರೆ. “ಪರೋಪಕಾರಿ’ ಕನ್ನಡ ಚಿತ್ರದ “ಜೋಕೆ ನಾನು ಬಳ್ಳಿಯ ಮಿಂಚು’ ರೆಟ್ರೋ ಹಾಡನ್ನು ಈ ಚಿತ್ರಕ್ಕಾಗಿ ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತಷ್ಟು ಎನರ್ಜಿ ತುಂಬಿ ರೀ-ಕ್ರಿಯೇಟ್ ಮಾಡಿದ್ದಾರೆ. ಹಿಂದಿನ ಹಾಡಿಗೆ ಎಲ್.ಆರ್ ಈಶ್ವರಿ ಧ್ವನಿಯಾಗಿದ್ದರು. ಇದೀಗ ಐರಾ ಉಡುಪಿ ಹಿನ್ನೆಲೆ ಗಾಯನದಲ್ಲಿ ಹೊಸ “ಜೋಕೆ’ ರಿಮಿಕ್ಸ್ ಹಾಡು ಮೂಡಿ ಬಂದಿದ್ದು, ಪ್ರತಿಷ್ಠಿತ ಲಹರಿ ಸಂಸ್ಥೆ ಈ ಹಾಡನ್ನು ಬಿಡುಗಡೆ ಮಾಡಿದೆ. 

ಇನ್ನು​ ಚಿತ್ರದ ತೆಲುಗು, ತಮಿಳು ಹಾಗೂ ಮಲಯಾಳಂ ವರ್ಶನ್​ನಲ್ಲಿ ಇದೇ ಹಾಡಿನ ಟ್ಯೂನ್​ ಇರಲಿದ್ದು, ಹಿಂದಿಯಲ್ಲಿ ಮಾತ್ರ “ಗಲೀ ಗಲೀ’ ಹಾಡನ್ನು ಬಳಸಿಕೊಳ್ಳಲಾಗಿದೆ. ಇದೇ ಹಾಡು ಈಗಾಗಲೇ ತೆಲುಗು, ಮಲಯಾಳಂನಲ್ಲಿಯೂ ಬಿಡುಗಡೆಗೊಂಡಿದೆ. ಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಡಿಸೆಂಬರ್ 21ರಂದು ತೆರೆಗೆ ಬರಲು ಸಜ್ಜಾಗಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.